*ಕಮಲ್ ಹಾಸನ್ ವಿರುದ್ಧ ದೂರು ದಾಖಲು*

ಪ್ರಗತಿವಾಹಿನಿ ಸುದ್ದಿ: ತಮಿಳು ಭಾಷೆಯಿಂದಲೇ ಕನ್ನಡ ಹುಟ್ಟಿದೆ ಎನ್ನುವ ಮೂಲಕ ಕನ್ನಡಿಗರನ್ನು ಕೆರಳಿಸಿದ್ದ ನಟ ಕಮಲ್ ಹಾಸನ್ ವಿರುದ್ಧ ಬೆಂಗಳೂರಿನ ಆರ್ ಟಿ ನಗರ ಪೊಲೀಸ್ ಠಾಣೆಯಲ್ಲಿ ಕರವೇ ಪ್ರವೀಣ್ ಶೆಟ್ಟಿ ದೂರು ದಾಖಲಿಸಿದ್ದಾರೆ. ಕಮಲ್ ಹಾಸನ್ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ. ಕಮಲ್ ಹಾಸನ್ ಅವರ ಹೇಳಿಕೆ ಕನ್ನಡಿಗರ ಭಾವನೆಗಳಿಗೆ ಧಕ್ಕೆ ತಂದಿರುವುದು ಮಾತ್ರವಲ್ಲದೇ, ಕನ್ನಡಿಗರು ಮತ್ತು ತಮಿಳರ ನಡುವೆ ವಿಷದ ಬೀಜ ಬಿತ್ತುವುದನ್ನು ತೋರಿಸುತ್ತದೆ. ಕನ್ನಡಿಗರ ಅಪಮಾನ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.Home add … Continue reading *ಕಮಲ್ ಹಾಸನ್ ವಿರುದ್ಧ ದೂರು ದಾಖಲು*