Belagavi NewsBelgaum NewsKannada NewsKarnataka NewsNationalPolitics
*ಸತೀಶ್ ಜಾರಕಿಹೊಳಿ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ವ್ಯಕ್ತಿ ವಿರುದ್ಧ ದೂರು*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಸಚಿವ ಸತೀಶ್ ಜಾರಕಿಹೊಳಿ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ತುಮಕೂರು ಮೂಲದ ವ್ಯಕ್ತಿ ವಿರುದ್ಧ ಬೆಳಗಾವಿಯಲ್ಲಿ ಎಫ್ಐಆರ್ ದಾಖಲಾಗಿದೆ.
ಬೆಳಗಾವಿಯ ಮಾರ್ಕೆಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಸಚಿವ ಸತೀಶ್ ಜಾರಕಿಹೊಳಿ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಹೇಳಿಕೆ ನೀಡಿದ್ದರಿಂದ ತುಮಕೂರಿನ ವಿದ್ಯಾನಗರದ ನಿವಾಸಿ ಮೋಹಿತ್ ನರಸಿಂಹಮೂರ್ತಿ ಎಂಬುವವರ ವಿರುದ್ಧ ವಿಜಯ ತಳವಾರ ಎಂಬುವವರಿಂದ ಬೆಳಗಾವಿಯ ಮಾರ್ಕೆಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ