*RSS ವಿಚಾರದಲ್ಲಿ ಪ್ರಿಯಾಂಕ್ ಖರ್ಗೆಗೆ ಸಂಕಷ್ಟ*: *ಸಚಿವರ ವಿರುದ್ಧ ಪೊಲೀಸ್ ಠಾಣೆ ಮೆಟ್ಟಿಲೇರಿದ ದೂರುದಾರ*

ಪ್ರಗತಿವಾಹಿನಿ ಸುದ್ದಿ: ಗೃಹ ಸಚಿವ ಪ್ರಿಯಾಂಕ್ ಖರ್ಗೆ ಇದೀಗ ಹೊಸ ವಿವಾದಕ್ಕೆ ಸಿಲುಕಿದ್ದಾರೆ. ಪ್ರಿಯಾಂಕ್‌ ಖರ್ಗೆ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಮಾಹಿತಿ ಹರಡಿದ ಆರೋಪ ಕೇಳಿಬಂದಿದೆ, ಅಂತರರಾಜ್ಯ ಕಾರ್ಟ್ರಿಡ್ಜ್ ವಶ ಪ್ರಕರಣಕ್ಕೆ ಆರ್‌ಎಸ್‌ಎಸ್ ಹೆಸರು ತಳಕು ಹಾಕಿದ್ದೇ ಈ ವಿವಾದಕ್ಕೆ ಕಾರಣವಾಗಿದೆ. ಬಿಹಾರ ಮತ್ತು ಹರಿಯಾಣದಲ್ಲಿ ಸುಮಾರು 44,250 ಜೀವಂತ ಕಾರ್ಟ್ರಿಡ್ಜ್‌ಗಳನ್ನು ವಶಪಡಿಸಿಕೊಂಡ ಪ್ರಕರಣಕ್ಕೆ ಪ್ರಿಯಾಂಕ್ ಖರ್ಗೆ ಅವರು ಆರ್‌ಎಸ್‌ಎಸ್‌ ಹೆಸರನ್ನು ತಳಕು ಹಾಕಲು ಯತ್ನಿಸಿದ್ದಾರೆ ಎಂದು ದೂರುದಾರರು ಆರೋಪಿಸಿದ್ದಾರೆ. … Continue reading *RSS ವಿಚಾರದಲ್ಲಿ ಪ್ರಿಯಾಂಕ್ ಖರ್ಗೆಗೆ ಸಂಕಷ್ಟ*: *ಸಚಿವರ ವಿರುದ್ಧ ಪೊಲೀಸ್ ಠಾಣೆ ಮೆಟ್ಟಿಲೇರಿದ ದೂರುದಾರ*