*ಪ್ರೊ. ಕೆ.ಎಸ್. ಭಗವಾನ್ ವಿರುದ್ಧ ದೂರು ದಾಖಲು*

ಪ್ರಗತಿವಾಹಿನಿ ಸುದ್ದಿ: ಹಿಂದೂ ಧರ್ಮ ಹಾಗೂ ಆರಾಧ್ಯ ದೈವ ಶ್ರೀರಾಮನ ವಿರುದ್ಧ ಅವಹೇಳನಕಾರಿ ಮತ್ತು ಪ್ರಚೋದನಾತ್ಮಕ ಹೇಳಿಕೆಗಳನ್ನು ನೀಡಿದ್ದಾರೆ ಎಂದು ಆರೋಪಿಸಿ ಪ್ರೊ. ಕೆ.ಎಸ್. ಭಗವಾನ್ ವಿರುದ್ಧ ಬೆಂಗಳೂರಿನಲ್ಲಿ ಪೊಲೀಸ್ ಮಹಾನಿರ್ದೇಶಕರಿಗೆ ದೂರು ನೀಡಲಾಗಿದೆ.  ಇತ್ತೀಚೆಗೆ ದಾವಣಗೆರೆ ಜಿಲ್ಲೆಯ ಹರಿಹರದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ್ದ ಪ್ರೊ. ಕೆ.ಎಸ್. ಭಗವಾನ್ ಅವರು ಶ್ರೀರಾಮ ಹಾಗೂ ಹಿಂದೂ ಧರ್ಮಗ್ರಂಥಗಳ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದರು. ಶ್ರೀರಾಮನ ಜನನ ಮತ್ತು ಹಿಂದೂ ಧಾರ್ಮಿಕ ಆಚರಣೆಗಳ ಬಗ್ಗೆ ಅವರು ಆಡಿರುವ ಮಾತುಗಳು ಕೋಟ್ಯಂತರ … Continue reading *ಪ್ರೊ. ಕೆ.ಎಸ್. ಭಗವಾನ್ ವಿರುದ್ಧ ದೂರು ದಾಖಲು*