*ಸೋನಿಯಾ ಗಾಂಧಿ ವಿರುದ್ಧ ದೂರು ದಾಖಲು*

ಪ್ರಗತಿವಾಹಿನಿ ಸುದ್ದಿ: ಸಂಸತ್‌ನ ಜಂಟಿ ಅಧಿವೇಶನದಲ್ಲಿ ರಾಷ್ಟ್ರಪತಿ ದೌಪದಿ ಮುರ್ಮು ಅವರ ಭಾಷಣದ ಬಗ್ಗೆ ಕಾಂಗ್ರೆಸ್‌ ಸಂಸದೆ ಸೋನಿಯಾಗಾಂಧಿ ವಿವಾದಾತ್ಮಕ ಹೇಳಿಕೆಗೆ ಸಂಬಂಧಪಟ್ಟಂತೆ ಬಿಹಾರದ ಮುಜಾಫರ್‌ಪುರದಲ್ಲಿ ಪ್ರಕರಣ ದಾಖಲಿಸಲಾಗಿದೆ. ಶುಕ್ರವಾರ ನಡೆದ ಸಂಸತ್‌ ಜಂಟಿ ಅಧಿವೇಶನದಲ್ಲಿ ರಾಷ್ಟಪತಿ ದೌಪದಿ ಮುರ್ಮು ಅವರು ಭಾಷಣ ಮಾಡಿದ್ದರು, ಈ ಬಗ್ಗೆ ಸಂಸದೆ ಸೋನಿಯಾಗಾಂಧಿ, ಬಡಪಾಯಿ ಮಹಿಳೆ, ಭಾಷಣ ಮುಗಿಸುವಷ್ಟರಲ್ಲಿ ಬಹಳ ಸುಸ್ತಾಗಿದ್ದರು. ಅವರಿಗೆ ಮಾತನಾಡುವುದೇ ಕಷ್ಟವಾಗಿತ್ತು. ಬಡಪಾಯಿ ಎಂದು ಹೇಳಿಕೆ ನೀಡಿದ್ದರು. ಸೋನಿಯಾ ಹೇಳಿಕೆಯನ್ನು ಬಿಜೆಪಿ ತೀವ್ರವಾಗಿ ಖಂಡಿಸಿದ್ದು ಇದೀಗ … Continue reading *ಸೋನಿಯಾ ಗಾಂಧಿ ವಿರುದ್ಧ ದೂರು ದಾಖಲು*