*ಮನೆಗೆ ನುಗ್ಗಿ ಜೀವ ಬೆದರಿಕೆ ಹಾಕಿದ್ದಾರೆ*: *ವಿಜಯಲಕ್ಷ್ಮಿ ದರ್ಶನ್ ವಿರುದ್ಧ ಧನ್ವೀರ್‌ ತಂದೆಯಿಂದ ದೂರು*

ಪ್ರಗತಿವಾಹಿನಿ ಸುದ್ದಿ: ನಟ ಧನ್ವೀರ್ ಗೌಡ ಮತ್ತು ದರ್ಶನ್ ಪತ್ನಿ ವಿಜಯಲಕ್ಷ್ಮಿ ನಡುವಿನ ವಿವಾದ ಮತ್ತೊಂದು ತಿರುವು ಪಡೆದುಕೊಂಡಿದೆ. ಧನ್ವೀರ್ ತಂದೆ ತಿಮ್ಮೇಗೌಡ, ವಿಜಯಲಕ್ಷ್ಮಿ ಹಾಗೂ ತಂಡದ ವಿರುದ್ಧ ರಾಜಾಜಿನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಮನೆಗೆ ಬಂದು ಗಲಾಟೆ ನಡೆಸಿ, ಜೀವ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಲಾಗಿದೆ. ದೂರಿನ ಆಧಾರದಲ್ಲಿ ಪೊಲೀಸರು ಎನ್‌ಸಿಆರ್ ದಾಖಲಿಸಿಕೊಂಡಿದ್ದಾರೆ. ತಿಮ್ಮೇಗೌಡ ನೀಡಿರುವ ದೂರಿನ ಪ್ರಕಾರ, ಅಕ್ಟೋಬರ್ 21ರಂದು ರಾತ್ರಿ ಸುಮಾರು 8.30ರ ವೇಳೆಗೆ ಧನ್ವೀರ್ ಮೈಸೂರಿಗೆ ತೆರಳಿದ್ದರು. ಆ ಸಮಯದಲ್ಲಿ … Continue reading *ಮನೆಗೆ ನುಗ್ಗಿ ಜೀವ ಬೆದರಿಕೆ ಹಾಕಿದ್ದಾರೆ*: *ವಿಜಯಲಕ್ಷ್ಮಿ ದರ್ಶನ್ ವಿರುದ್ಧ ಧನ್ವೀರ್‌ ತಂದೆಯಿಂದ ದೂರು*