*ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ವಿರುದ್ಧ ದೂರು ದಾಖಲು*

ಪ್ರಗತಿವಾಹಿನಿ ಸುದ್ದಿ: 80ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದ ಸಂದರ್ಭದಲ್ಲಿ ನವದೆಹಲಿಯ ಕಾಂಗ್ರೆಸ್ ಪ್ರಧಾನ ಕಚೇರಿಯಲ್ಲಿ ರಾಷ್ಟ್ರೀಯ ಗೀತೆ ‘ವಂದೇ ಮಾತರಂ’ ಗೀತೆ ನಿಲ್ಲಿಸುವಂತೆ ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಕಾರ್ಯಕರ್ತರಿಗೆ ಸನ್ನೆ ಮಾಡುತ್ತಿರುವುದು ವಿಡಿಯೋದಲ್ಲಿ ಕಂಡುಬಂದಿದೆ ಎಂದು ಆರೋಪಿಸಿ ಬಿಜೆಪಿ ಮುಖಂಡರೊಬ್ಬರು ಸೋನಿಯಾ ಗಾಂಧಿ ವಿರುದ್ಧ ದೂರು ದಾಖಲಿಸಿದ್ದಾರೆ. ‘ವಂದೇ ಮಾತರಂ’ ಗಾಯನವನ್ನು ನಿಲ್ಲಿಸುವಂತೆ ಮಲ್ಲಿಕಾರ್ಜುನ ಖರ್ಗೆ ಹಾಗೂ ಸೋನಿಯಾ ಗಾಂಧಿ ಕಾರ್ಯಕರ್ತರಿಗೆ ಸನ್ನೆ ಮಾಡುತ್ತಿರುವಂತೆ ವಿಡಿಯೋವೊಂದು … Continue reading *ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ವಿರುದ್ಧ ದೂರು ದಾಖಲು*