ಸಚಿವರು ಸೇರಿ ಆ 6 ಮುಖಂಡರ ವಿರುದ್ಧ 15 ಹಿರಿಯ ಕಾಂಗ್ರೆಸ್ ನಾಯಕರಿಂದ ರಾಹುಲ್ ಗಾಂಧಿಗೆ ಕಂಪ್ಲೇಂಟ್!

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು: ಮಂಗಳವಾರ ರಾಜ್ಯ ರಾಜಕಾರಣದಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ. ಸಚಿವರು ಸೇರಿದಂತೆ 6 ಮುಖಂಡರ ವಿರುದ್ಧ ಕಾಂಗ್ರೆಸ್ ಹಿರಿಯ ನಾಯಕರು ರಾಹುಲ್ ಗಾಂಧಿಯವರಿಗೆ ದೂರು ನೀಡಿದ್ದಾರೆ. ಆ 6 ಜನರಿಗೆ ಎಚ್ಚರಿಕೆ ನೀಡುವಂತೆ ಮತ್ತು ಪಕ್ಷಕ್ಕೆ ಹಾಗೂ ರಾಜ್ಯಕ್ಕೆ ಹಾನಿಯುಂಟು ಮಾಡುವಂತಹ ಹೇಳಿಕೆ ನೀಡದಂತೆ ಕೋರಿ ಪತ್ರ ಬರೆದಿದ್ದಾರೆ. ಹಿರಿಯ ನಾಯಕರಾದ ಬಿ.ಎಲ್.ಶಂಕರ, ವಿ.ಆರ್.ಸುದರ್ಶನ, ವಿ.ಎಸ್.ಉಗ್ರಪ್ಪ, ಎಚ್.ಎಂ.ರೇವಣ್ಣ, ಎಲ್.ಹನುಮಂತಯ್ಯ, ಬಿ.ಎನ್.ಚಂದ್ರಪ್ಪ, ಪ್ರಕಾಶ ರಾಥೋಡ ಸೇರಿದಂತೆ 15 ಜನರು ಪತ್ರಕ್ಕೆ ಸಹಿ ಹಾಕಿದ್ದಾರೆ.Home add -Advt … Continue reading ಸಚಿವರು ಸೇರಿ ಆ 6 ಮುಖಂಡರ ವಿರುದ್ಧ 15 ಹಿರಿಯ ಕಾಂಗ್ರೆಸ್ ನಾಯಕರಿಂದ ರಾಹುಲ್ ಗಾಂಧಿಗೆ ಕಂಪ್ಲೇಂಟ್!