ಜಾಗೃತ ನಾಗರಿಕರು ಕರ್ನಾಟಕ ವತಿಯಿಂದ ದೂರು ಪ್ರಗತಿವಾಹಿನಿ ಸುದ್ದಿ, ಬೆಂಗಳೂರು: ಚುನಾವಣೆಯ ಹೊಸ್ತಿಲಲ್ಲಿ ಬೆಂಗಳೂರಿನಲ್ಲಿ ಕೋಮುದ್ವೇಷ ಹೆಚ್ಚಿಸ , ಗಲಭೆ ಎಬ್ಬಿಸಲು ಪ್ರಯತ್ನಿಸಿದ ಸಂಸದರು ಮತ್ತು ಶಾಸಕರುಗಳ ಮೇಲೆ ಕ್ರಮ ಜರುಗಿಸುವಂತೆ ಒತ್ತಾಯಿಸಿ ಜಾಗೃತ ನಾಗರಿಕರು ಕರ್ನಾಟಕ ವತಿಯಿಂದ ಚುನಾವಣಾ ಆಯುಕ್ತರಿಗೆ ದೂರು ಸಲ್ಲಿಸಿ ಮನವಿ ಮಾಡಲಾಯಿತು.Home add -Advt ಬೆಂಗಳೂರಿನ ನಗರ್ತಪೇಟೆ ಪ್ರದೇಶದಲ್ಲಿ ನಡೆಯಿತೆನ್ನಲಾದ ಒಂದು ಘಟನೆಯನ್ನಾಧರಿಸಿ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಬಿಜೆಪಿಯ ಹಾಲಿ ಸಂಸದರೂ ಆಗಿರುವ ಸಂಭಾವ್ಯ ಅಭ್ಯರ್ಥಿ ತೇಜಸ್ವಿ ಸೂರ್ಯ, ಕೇಂದ್ರದ … Continue reading *ಚುನಾವಣಾ ಆಯುಕ್ತರಿಗೆ ದೂರು*
Copy and paste this URL into your WordPress site to embed
Copy and paste this code into your site to embed