*ಅರಳಿಕಟ್ಟಿಯಲ್ಲಿ ₹1.20 ಕೋಟಿ ವೆಚ್ಚದ ಕಾಂಕ್ರೀಟ್ ರಸ್ತೆ ಉದ್ಘಾಟನೆ*

ಗ್ರಾಮದ ಮೂಲಸೌಕರ್ಯ ಅಭಿವೃದ್ಧಿಗೆ ಆದ್ಯತೆ: ಚನ್ನರಾಜ ಹಟ್ಟಿಹೊಳಿ ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಅರಳಿಕಟ್ಟಿ ಗ್ರಾಮದಲ್ಲಿ ಸುಮಾರು ₹1.20 ಕೋಟಿ ವೆಚ್ಚದಲ್ಲಿ ಹೊಸದಾಗಿ ನಿರ್ಮಿಸಲಾದ ಕಾಂಕ್ರೀಟ್ ರಸ್ತೆಯನ್ನು ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಅವರು ಉದ್ಘಾಟಿಸಿದರು.Home add -Advt ಗ್ರಾಮದ ಪ್ರಮುಖ ರಸ್ತೆಯ ಅಭಿವೃದ್ಧಿಯಿಂದ ಸ್ಥಳೀಯ ನಿವಾಸಿಗಳ ಬಹುದಿನಗಳ ಬೇಡಿಕೆ ಈಡೇರಿದಂತಾಗಿದ್ದು, ಸಂಚಾರಕ್ಕೆ ಅನುಕೂಲವಾಗುವುದರ ಜೊತೆಗೆ ಗ್ರಾಮದಲ್ಲಿ ಮೂಲಸೌಕರ್ಯ ಮತ್ತಷ್ಟು ಸುಧಾರಣೆಯಾಗಲಿದೆ. ಗುಣಮಟ್ಟದ ಕಾಂಕ್ರೀಟ್ ರಸ್ತೆ ನಿರ್ಮಾಣದಿಂದ ಮಳೆಗಾಲದಲ್ಲಿಯೂ ಸಂಚಾರಕ್ಕೆ ತೊಂದರೆಯಾಗದಂತೆ ಹಾಗೂ ವಾಹನ ಸವಾರರು ಮತ್ತು … Continue reading *ಅರಳಿಕಟ್ಟಿಯಲ್ಲಿ ₹1.20 ಕೋಟಿ ವೆಚ್ಚದ ಕಾಂಕ್ರೀಟ್ ರಸ್ತೆ ಉದ್ಘಾಟನೆ*