*ಶಾಮನೂರು ಶಿವಶಂಕರಪ್ಪ ನಿಧನಕ್ಕೆ  ವಿಧಾನ ಪರಿಷತ್ ನಲ್ಲಿ ಸಂತಾಪ* 

ಪ್ರಗತಿವಾಹಿನಿ ಸುದ್ದಿ: ಮಾಜಿ ಲೋಕಸಭಾ ಸದಸ್ಯರು, ಮಾಜಿ ಸಚಿವರು ಹಾಗೂ ವಿಧಾನ ಸಭೆ ಹಾಲಿ ಶಾಸಕರಾಗಿದ್ದ ಶಾಮನೂರು ಶಿವಶಂಕರಪ್ಪ ಅವರ  ನಿಧನಕ್ಕೆ  ವಿಧಾನ ಪರಿಷತ್ ನಲ್ಲಿ ಸಂತಾಪ ಸೂಚನೆ ನಿರ್ಣಯ ಕೈಗೊಳ್ಳಲಾಯಿತು. 1931ರ ಜೂನ್ 16ರಂದು ದಾವಣಗೆರೆಯಲ್ಲಿ ಜನಿಸಿದ್ದ ಶ್ರೀಯುತರು ಇಂಟರ್‌ಮೀಡಿಯೇಟ್‌ವರೆಗೂ ವ್ಯಾಸಂಗ ಮಾಡಿದ್ದರು. ಮೂಲತ: ಉದ್ಯಮಿಯಾಗಿದ್ದ ಅವರು 1969ರಲ್ಲಿ ದಾವಣಗೆರೆ ನಗರ ಸಭೆ ಸದಸ್ಯರಾಗುವ ಮೂಲಕ ರಾಜಕೀಯ ಪ್ರವೇಶಿಸಿ, 1971ರಲ್ಲಿ ದಾವಣಗೆರೆ ನಗರ ಸಭೆಯ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ಕರ್ನಾಟಕದ ಮ್ಯಾಂಚೆಸ್ಟರ್ ಎಂದೇ ಖ್ಯಾತವಾದ ದಾವಣಗೆರೆಯಲ್ಲಿ … Continue reading *ಶಾಮನೂರು ಶಿವಶಂಕರಪ್ಪ ನಿಧನಕ್ಕೆ  ವಿಧಾನ ಪರಿಷತ್ ನಲ್ಲಿ ಸಂತಾಪ*