*ಹಿರಿಯ ರಾಜಕಾರಣಿ ಎಸ್ ಎಂ ಕೃಷ್ಣ ನಿಧನಕ್ಕೆ ಮೇಲ್ಮನೆಯಲ್ಲಿ ಗೌರವ ಸಂತಾಪ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ‘ಪದ್ಮವಿಭೂಷಣ’ ಪುರಸ್ಕೃತ ರಾಜ್ಯದ ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರ ಸರ್ಕಾರದ ಮಾಜಿ ವಿದೇಶಾಂಗ ಸಚಿವರಾಗಿದ್ದ ಎಸ್.ಎಂ.ಕೃಷ್ಣ ಅವರ ನಿಧನಕ್ಕೆ ವಿಧಾನ ಪರಿಷತನಲ್ಲಿ ಸಂತಾಪ ಸೂಚಿಸಲಾಯಿತು. ಎರಡನೇ ದಿನದ ಕಲಾಪ ಆರಂಭವಾಗುತ್ತಿದ್ದಂತೆ ಸಭಾಪತಿ ಬಸವರಾಜ ಹೊರಟ್ಟಿ ಅವರು, ಎಸ್ ಎಂ ಕೃಷ್ಣ ಅವರ ನಿಧನರಾಗಿರುವ ವಿಷಯವನ್ನು ಸದನಕ್ಕೆ ತಿಳಿಸಲು ವಿಷಾಧಿಸುತ್ತೇನೆ ಎಂದು ಸಂತಾಪ ಸೂಚನೆಯ ವಿಷಯವನ್ನು ಪ್ರಕಟಿಸಿದರು. ಮಿತಭಾಷಿ, ಸೌಮ್ಯ ರಾಜಕಾರಣಿ ಹಾಗೂ ಅಜಾತಶತ್ರುಗಳಾಗಿದ್ದ ಎಸ್‌ ಎಂ ಕೃಷ್ಣ ಅವರ ನಿಧನದಿಂದಾಗಿ ರಾಷ್ಟ್ರ ಹಾಗೂ … Continue reading *ಹಿರಿಯ ರಾಜಕಾರಣಿ ಎಸ್ ಎಂ ಕೃಷ್ಣ ನಿಧನಕ್ಕೆ ಮೇಲ್ಮನೆಯಲ್ಲಿ ಗೌರವ ಸಂತಾಪ*