*BREAKING: ಖ್ಯಾತ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ ಚೇರ್ಮನ್ ಕಚೇರಿಯಲ್ಲಿಯೇ ಗುಂಡು ಹಾರಿಸಿಕೊಂಡು ಆತ್ಮಹತ್ಯೆ*

ಪ್ರಗತಿವಾಹಿನಿ ಸುದ್ದಿ: ದೇಶದ ಪ್ರತಿಷ್ಠಿತ ಕಂಪನಿಗಳಲ್ಲಿ ಒಂದಾದ ಕಾನ್ಫಿಡೆಂಟ್ ಗ್ರೂಪ್ ಚೇರ್ಮನ್, ಉದ್ಯಮಿ ಸಿ.ಜೆ.ರಾಯ್ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. ಬೆಂಗಳೂರಿನ ವರ್ತೂರು ಬಳಿಯ ಲ್ಯಾಂಗ್ ಫೋರ್ಡ್ ರಸ್ತೆಯಲ್ಲಿರುವ ಕಾನ್ಫಿಡೆಂಟ್ ಗ್ರೂಪ್ ಕಚೇರಿಯಲ್ಲಿಯೇ ಸಿ.ಜೆ.ರಾಯ್ ಪಿಸ್ತೂಲ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ತಿಳಿದುಬಂದಿದೆ.ಇಂದು ಮುಂಜಾನೆ ಕಾನ್ಫಿಡೆಂಟ್ ಗ್ರೂಪ್ ಕಚೇರಿ ಹಾಗೂ ಸಿ.ಜೆ.ರಾಯ್ ಅವರ ಬಂಗಲೆಯ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದರು. ಇತ್ತೀಚಿನ ದಿನಗಳಲ್ಲಿ ಸಿ.ಜೆ.ರಾಯ್ ಅವರ ಕಚೇರಿ, ಮನೆ ಮೇಲೆ ಪದೇ ಪದೇ … Continue reading *BREAKING: ಖ್ಯಾತ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ ಚೇರ್ಮನ್ ಕಚೇರಿಯಲ್ಲಿಯೇ ಗುಂಡು ಹಾರಿಸಿಕೊಂಡು ಆತ್ಮಹತ್ಯೆ*