*ಅಂತರರಾಷ್ಟ್ರೀಯ ಬೂಕರ್ ಪ್ರಶಸ್ತಿ ಪುರಸ್ಕೃತರಾದ ಬಾನುಮುಷ್ತಾಕ್, ದೀಪ್ತಿ ಭಾಸ್ತಿ ಅವರಿಗೆ ಮೇ 28ಕ್ಕೆ ಅಭಿನಂದನೆ*

ಪ್ರಗತಿವಾಹಿನಿ ಸುದ್ದಿ: ಅಂತರರಾಷ್ಟ್ರೀಯ ಬೂಕರ್ ಪ್ರಶಸ್ತಿ ಪುರಸ್ಕೃತರಾದ ಬಾನುಮುಷ್ತಾಕ್, ದೀಪ್ತಿ ಭಾಸ್ತಿ ಅವರಿಗೆ ಗಾಂಧಿಭವನದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದಿಂದ ಮೇ 28 ಬುಧವಾರ ಅಭಿನಂದನಾ ಕಾರ್ಯಕ್ರಮ ಏರ್ಪಡಿಸಲಾಗಿದೆ. ಅಂತರಾಷ್ಟ್ರೀಯ ಬೂಕರ್ ಪ್ರಶಸ್ತಿಗೆ ಭಾಜನರಾಗಿರುವ ಬಾನುಮುಷ್ತಾಕ್ ಮತ್ತು ದೀಪಾಬಸ್ತಿ ಅವರು ಇಬ್ಬರೂ ಪತ್ರಕರ್ತರಾಗಿದ್ದವರು ಎನ್ನುವುದು ನಮ್ಮೆಲ್ಲರಿಗೆ ಹೆಮ್ಮೆಯ ಸಂಗತಿ. ಬಾನುಮುಷ್ತಾಕ್ ಅವರು ಹಾಸನದಿಂದ ಲಂಕೇಶ್ ಪತ್ರಿಕೆಗೆ ವರದಿಗಾರ್ತಿಯಾಗಿದ್ದವರು ಮತ್ತು ಹಾಸನ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯೆಯಾಗಿದ್ದರು.Home add -Advt ಬಾನುಮುಷ್ತಾಕ್ ಅವರ ಎದೆಯ ಹಣತೆ (ಹಾರ್ಟ್ಸ್ … Continue reading *ಅಂತರರಾಷ್ಟ್ರೀಯ ಬೂಕರ್ ಪ್ರಶಸ್ತಿ ಪುರಸ್ಕೃತರಾದ ಬಾನುಮುಷ್ತಾಕ್, ದೀಪ್ತಿ ಭಾಸ್ತಿ ಅವರಿಗೆ ಮೇ 28ಕ್ಕೆ ಅಭಿನಂದನೆ*