*ಕಾಂಗ್ರೆಸ್ ಮತ್ತು ಕಾಕ್ರೋಚ್ ಜನತಾ ಪಾರ್ಟಿ ಒಂದೇ*: *ಪ್ರಿಯಾಂಕ್ ಖರ್ಗೆ ಹೇಳಿಕೆ ವೈರಲ್*

ಪ್ರಗತಿವಾಹಿನಿ ಸುದ್ದಿ: “ಕಾಂಗ್ರೆಸ್ ಮತ್ತು ಕಾಕ್ರೋಚ್ ಜನತಾ ಪಾರ್ಟಿ ಎರಡೂ ಒಂದೇ ಬಿಡಿ” — ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರ ಈ ಹೇಳಿಕೆ ಇದೀಗ ಗಮನ ಸೆಳೆದಿದೆ. ವಿದ್ಯಾರ್ಥಿಗಳ ಜೊತೆಗಿನ ಸಂವಾದದ ವೇಳೆ ಜೆನ್‌ಝೀಗಳ ರಾಜಕೀಯ ಒಲವಿನ ಬಗ್ಗೆ ಪ್ರಶ್ನಿಸಿದ ಸಚಿವರು, ಕಾಂಗ್ರೆಸ್ ಮತ್ತು ಸಿಜೆಪಿ ಬಗ್ಗೆ ವಿದ್ಯಾರ್ಥಿಗಳು ನೀಡಿದ ಪ್ರತಿಕ್ರಿಯೆಗೆ ಹಾಸ್ಯಭರಿತವಾಗಿ ಉತ್ತರಿಸಿದ್ದಾರೆ. ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡುವಾಗ, “ನೀವೆಲ್ಲ ಜೆನ್‌ಝೀಗಳಾ? ಸಿಜೆಪಿಯನ್ನು ಫಾಲೋ ಮಾಡ್ತೀರಾ?” ಎಂದು ಪ್ರಿಯಾಂಕ್ ಖರ್ಗೆ ಪ್ರಶ್ನಿಸಿದರು. ಇದಕ್ಕೆ ವಿದ್ಯಾರ್ಥಿಗಳು ಹೌದು … Continue reading *ಕಾಂಗ್ರೆಸ್ ಮತ್ತು ಕಾಕ್ರೋಚ್ ಜನತಾ ಪಾರ್ಟಿ ಒಂದೇ*: *ಪ್ರಿಯಾಂಕ್ ಖರ್ಗೆ ಹೇಳಿಕೆ ವೈರಲ್*