*ನಟ ವಿಜಯಗೆ ಬೆಂಬಲ ಘೋಷಿಸಿದ  ಕಾಂಗ್ರೆಸ್ ಮತ್ತು ಪಿಎಂಕೆ ಪಕ್ಷಗಳು*

ಪ್ರಗತಿವಾಹಿನಿ ಸುದ್ದಿ: ತಮಿಳುನಾಡಿನಲ್ಲಿ ನಟ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (TVK) ಪಕ್ಷವು ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದು ಇದೀಗ ಸರ್ಕಾರ ರಚನೆಯ ಕಸರತ್ತು ಆರಂಭಿಸಿದ್ದು,  ಕಾಂಗ್ರೆಸ್ ಮತ್ತು ಪಿಎಂಕೆಯಂತಹ ಪ್ರಮುಖ ಪಕ್ಷಗಳು ಟಿವಿಕೆಗೆ ಬೆಂಬಲ ಘೋಷಿಸಿವೆ. ಚುನಾವಣೆಯಲ್ಲಿ ಒಟ್ಟು 108 ಸ್ಥಾನಗಳನ್ನು ಗೆಲ್ಲುವ ಮೂಲಕ ವಿಜಯ್ ಅಬ್ಬರಿಸಿದ್ದರೂ, ಸ್ಪಷ್ಟ ಬಹುಮತಕ್ಕೆ ಇನ್ನೂ 10 ಶಾಸಕರ ಬೆಂಬಲದ ಅಗತ್ಯವಿದೆ. ಈ ಹಿನ್ನೆಲೆಯಲ್ಲಿ ವಿಜಯ್ ಅವರು ಇಂದು ರಾಜ್ಯಪಾಲ ರಾಜೇಂದ್ರ ವಿಶ್ವನಾಥ್ ಅರ್ಲೆಕರ್ ಅವರನ್ನು ಭೇಟಿಯಾಗಲು ಸಮಯ … Continue reading *ನಟ ವಿಜಯಗೆ ಬೆಂಬಲ ಘೋಷಿಸಿದ  ಕಾಂಗ್ರೆಸ್ ಮತ್ತು ಪಿಎಂಕೆ ಪಕ್ಷಗಳು*