*ಇನ್ನೂ ಎರಡು ಕ್ಷೇತ್ರಗಳಿಗೆ ಟಿಕೆಟ್ ಘೋಷಣೆ ಮಾಡಿದ ಕಾಂಗ್ರೆಸ್*
ಪ್ರಗತಿವಾಹಿನಿ ಸುದ್ದಿ: ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಮೊದಲ ಟಿಕೆಟ್ ದಕ್ಷಿಣ ಶಿಕ್ಷಕರ ಕ್ಷೇತ್ರಕ್ಕೆ ಮರಿತಿಬ್ಬೇಗೌಡ ಘೋಷಣೆ ಮಾಡಿದ ಬೆನ್ನಲೆ ಇನ್ನೂ ಎರಡು ಕ್ಷೇತ್ರಗಳಿಗೆ ಕಾಂಗ್ರೆಸ್ ಟಿಕೆಟ್ ಘೋಷಣೆ ಮಾಡಿದೆ.Home add -Advt ದಕ್ಷಿಣ ಶಿಕ್ಷಕರ ಕ್ಷೇತ್ರಕ್ಕೆ ಮರಿತಿಬ್ಬೇಗೌಡ, ಘೋಷಣೆ ಮಾಡಿದ ಬೆನ್ನಲೆ ಆಗ್ನೇಯ ಶಿಕ್ಷಕರ ಕ್ಷೇತ್ರಕ್ಕೆ ಡಿ.ಟಿ. ಶ್ರೀನಿವಾಸ್, ಬೆಂಗಳೂರು ಪದವೀಧರ ಕ್ಷೇತ್ರದಿಂದ ರಾಮೋಜಿಗೌಡ ಅವರ ಹೆಸರನ್ನು ಅಂತಿಮಗೊಳಿಸಲಾಗಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅಭ್ಯರ್ಥಿಗಳಿಗೆ ಬಿ- ಫಾರಂ ವಿತರಿಸಿದ್ದಾರೆ. ಜೆಡಿಎಸ್ ಪಕ್ಷದಿಂದ ಕರೆತರಲಾಗಿದ್ದ … Continue reading *ಇನ್ನೂ ಎರಡು ಕ್ಷೇತ್ರಗಳಿಗೆ ಟಿಕೆಟ್ ಘೋಷಣೆ ಮಾಡಿದ ಕಾಂಗ್ರೆಸ್*
Copy and paste this URL into your WordPress site to embed
Copy and paste this code into your site to embed