
ಪ್ರಗತಿವಾಹಿನಿ ಸುದ್ದಿ; ಮಂಗಳೂರು: ವಿಧಾನಸಭಾ ಚುನಾವಣೆ ಮತದಾನೋತ್ತರ ಸಮೀಕ್ಷೆಗಳು ಪ್ರಕಟವಾಗಿದ್ದು, ಇದರ ಬೆನ್ನಲ್ಲೇ ಮಂಗಳೂರಿನಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ ಸಂಭವಿಸಿದೆ.
ಮಂಗಳೂರಿನ ಮೂಡುಶೆಡ್ಡೆ ಎಂಬ ಗ್ರಾಮದಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ಕಾರ್ಯಕರ್ತರ ನಡುವೆ ಸಂಘರ್ಷ ನಡೆದಿದ್ದು, ಗಲಾಟೆಯಲ್ಲಿ ಮೂಡಬಿದರೆ ಕಾಂಗ್ರೆಸ್ ಅಭ್ಯರ್ಥಿ ಮಿಥುನ್ ರೈ ಕಾರು ಧ್ವಂಸಗೊಳಿಸಲಾಗಿದೆ.
ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ