ಹುಕ್ಕೇರಿ ಶ್ರೀಗಳ ಆಶೀರ್ವಾದ ಪಡೆದ ​ಕಾಂಗ್ರೆಸ್ ಅಭ್ಯರ್ಥಿ ಮೃಣಾಲ್ ಹೆಬ್ಬಾಳ್ಕರ್

​ ಪ್ರಗತಿವಾಹಿನಿ ಸುದ್ದಿ, ಬೆಳಗಾವಿ​ – ಕಾಂಗ್ರೆಸ್ ಲೋಕಸಭಾ ಮತಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮೃಣಾಲ್‌ ಹೆಬ್ಬಾಳ್ಕರ್ ಇಲ್ಲಿನ ಲಕ್ಷ್ಮೀ ಟೆಕಡಿಯಲ್ಲಿರುವ ಬೆಳಗಾವಿ ಹುಕ್ಕೇರಿ ಹಿರೇಮಠದ ಶಾಖೆಗೆ​ ಭೇಟಿ ನೀಡಿ  ಶ್ರೀ ಚಂದ್ರಶೇಖರ ಶಿವಾಚಾರ್ಯ ಸ್ವಾಮೀ​ಜಿ ಅವರನ್ನು ಗೌರವಿಸಿ​, ಆಶೀರ್ವಾದ ‌ಪಡೆದರು. ಈ ಸಂದರ್ಭದಲ್ಲಿ ​ಮಾತನಾಡಿದ ಮೃಣಾಲ್‌ ಹೆಬ್ಬಾಳ್ಕರ್, ​ ಹುಕ್ಕೇರಿ ಹಿರೇಮಠದ ಶ್ರೀ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಅವರ ಮಾರ್ಗದರ್ಶನದಲ್ಲಿ ನಾವು ನಡೆಯುತ್ತಿದ್ದೇವೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವೆ, ನಮ್ಮ ತಾಯಿಯಾದ ಲಕ್ಷ್ಮೀ ಹೆಬ್ಬಾಳ್ಕರ್ ಅವರು​ ಹಾಗೂ ವಿಧಾನಪರಿಷತ್ತಿನ ಸದಸ್ಯ ಚನ್ನರಾಜ ಹಟ್ಟಿಹೊಳಿ ಅವರು ಸಹ ಶ್ರೀಗಳ … Continue reading ಹುಕ್ಕೇರಿ ಶ್ರೀಗಳ ಆಶೀರ್ವಾದ ಪಡೆದ ​ಕಾಂಗ್ರೆಸ್ ಅಭ್ಯರ್ಥಿ ಮೃಣಾಲ್ ಹೆಬ್ಬಾಳ್ಕರ್