*ಎರಡು ಕ್ಷೇತ್ರಗಳಲ್ಲೂ ಕಾಂಗ್ರೆಸ್‌ ಅಭ್ಯರ್ಥಿಗಳಿಗೆ ಜಯ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌* 

ಗ್ಯಾರಂಟಿ ಯೋಜನೆಗಳಿಂದ ಜನ ಸಾಮಾನ್ಯರಿಗೆ ಸಾಕಷ್ಟು ಅನುಕೂಲ  ಪ್ರಗತಿವಾಹಿನಿ ಸುದ್ದಿ: ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ಎರಡೂ ಕ್ಷೇತ್ರಗಳಲ್ಲೂ ಮುಂಬರುವ ಉಪ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷದ ಅಭ್ಯರ್ಥಿಗಳು ಜಯಗಳಿಸಲಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್‌ ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.Home add -Advt ಕುಂದಾಪುರದ ಕೋಟೇಶ್ವರ ಸಮೀಪದ ಯುವ ಮೆರಿಡಿಯನ್‌ ಹೆಲಿಪ್ಯಾಡ್‌ ಬಳಿ ಗುರುವಾರ ಮಾಧ್ಯಮಗಳ ಜೊತೆ ಮಾತನಾಡಿದ ಸಚಿವರು, ಸಾಮಾನ್ಯವಾಗಿ ಉಪಚುನಾವಣೆಗಳಲ್ಲಿ ಅಧಿಕಾರದಲ್ಲಿರುವ … Continue reading *ಎರಡು ಕ್ಷೇತ್ರಗಳಲ್ಲೂ ಕಾಂಗ್ರೆಸ್‌ ಅಭ್ಯರ್ಥಿಗಳಿಗೆ ಜಯ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌*