*ರಾಹುಲ್ ಗಾಂಧಿ ನಾಯಕತ್ವ ಇರುವರೆಗೆ ಕಾಂಗ್ರೆಸ್ ಉದ್ಧಾರ ಆಗಲ್ಲ: ಶೆಟ್ಟರ್ ವಾಗ್ದಾಳಿ*

ಪ್ರಗತಿವಾಹಿನಿ ಸುದ್ದಿ: ದೆಹಲಿ ವಿಧಾನಸಭಾ ಎಲೆಕ್ಷನ್ ನಲ್ಲಿ ಕಾಂಗ್ರೆಸ್ ಸೋತು ಸುಣ್ಣವಾಗಿದೆ. ಆಪ್ ಅಧಿಕಾರಕ್ಕೇರುವ ಆಸೆಗೆ ತಣ್ಣೀರು ಬಿದ್ದಿದೆ. ಬಿಜೆಪಿ ಗೆಲುವಿನ ನಗೆ ಬೀರಿದ್ದು ಈ ಬಗ್ಗೆ ಸಂಸದ ಜಗದೀಶ್ ಶೆಟ್ಟರ್ ಪ್ರತಿಕ್ರಿಯೆ ನೀಡಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತಾಡಿದ ಜಗದೀಶ್ ಶೆಟ್ಟರ್, ದೆಹಲಿ ಜನ ಬಿಜೆಪಿಗೆ ಆಶೀರ್ವಾದ ಮಾಡಿರುವುದು ಸ್ಪಷ್ಟವಾಗಿದೆ ಎಂದು ಹೇಳಿದ್ದಾರೆ. ಇದೇ ವೇಳೆ ಕಾಂಗ್ರೆಸ್ ಪಕ್ಷ ಎಲ್ಲಿಯವರೆಗೆ ರಾಹುಲ್ ಗಾಂಧಿ ಅವರ ನಾಯಕತ್ವವನ್ನು ನೆಚ್ಚಿಕೊಂಡಿರುತ್ತದೆಯೋ, ಅಲ್ಲಿಯವರೆಗೆ ಆ ಪಕ್ಷ ಉದ್ಧಾರವಾಗುವುದಿಲ್ಲ ಎಂದು ವ್ಯಂಗ್ಯವಾಡಿದರು. ಅರವಿಂದ್ ಕೇಜ್ರಿವಾಲ್ … Continue reading *ರಾಹುಲ್ ಗಾಂಧಿ ನಾಯಕತ್ವ ಇರುವರೆಗೆ ಕಾಂಗ್ರೆಸ್ ಉದ್ಧಾರ ಆಗಲ್ಲ: ಶೆಟ್ಟರ್ ವಾಗ್ದಾಳಿ*