
ಪ್ರಗತಿವಾಹಿನಿ ಸುದ್ದಿ, ಬೆಂಗಳೂರು: ಕಾಂಗ್ರೆಸ್ ವರಿಷ್ಠ ರಾಹುಲ್ ಗಾಂಧಿ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ ಸಿ ವೇಣುಗೋಪಾಲ್, ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರು ಬೆಂಗಳೂರಿನ ಜೆ ಪಿ ನಗರದ ನಂದಿನಿ ಪಾರ್ಲರ್ ಗೆ ಭಾನುವಾರ ಸಂಜೆ ಭೇಟಿ ನೀಡಿ, ಐಸ್ಕ್ರೀಂ ಸವಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ