*ಗ್ಯಾರಂಟಿಗಳಿಂದ ಕಾಂಗ್ರೆಸ್ ಗೆ ಮತ ಬಂದಿಲ್ಲ: ಆರ್.ಅಶೋಕ*
ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರೇ ಮೊದಲ ಆರೋಪಿ, ಸಿಎಂ ರಾಜೀನಾಮೆ ನೀಡಲಿ ಪ್ರಗತಿವಾಹಿನಿ ಸುದ್ದಿ: ಲೋಕಸಭೆ ಚುನಾವಣೆಯಲ್ಲಿ ಗ್ಯಾರಂಟಿಗಳಿಂದ ಕಾಂಗ್ರೆಸ್‌ಗೆ ಮತ ಬಂದಿಲ್ಲ. ಸರ್ಕಾರ ಪಾಪರ್ ಆಗಿ ಅಭಿವೃದ್ಧಿ ಶೂನ್ಯವಾಗಿರುವುದರಿಂದಲೇ ಕಾಂಗ್ರೆಸ್ ಸೋತಿದೆ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ ಹೇಳಿದರು. Home add -Advt ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ ಮತಕ್ಕಾಗಿ ಗ್ಯಾರಂಟಿ ಜಾರಿ ಮಾಡಿದ್ದರಿಂದ ಈಗ ಸಾಲ ಮಾಡಿ ಸಂಬಳ ಕೊಡುವ ಪರಿಸ್ಥಿತಿ ಬಂದಿದೆ. ಗ್ಯಾರಂಟಿಗಳಿಂದ ಲೋಕಸಭೆ ಚುನಾವಣೆಯಲ್ಲಿ ಗೆಲ್ಲಲು ಸಾಧ್ಯವಾಗಿಲ್ಲ. … Continue reading *ಗ್ಯಾರಂಟಿಗಳಿಂದ ಕಾಂಗ್ರೆಸ್ ಗೆ ಮತ ಬಂದಿಲ್ಲ: ಆರ್.ಅಶೋಕ*
Copy and paste this URL into your WordPress site to embed
Copy and paste this code into your site to embed