Latest

ಅನರ್ಹತೆಗೆ ದೂರು ನೀಡಲು ಕಾಂಗ್ರೆಸ್ ನಿರ್ಧಾರ

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು:

ಅತೃಪ್ತ ಶಾಸಕರ ವಿರುದ್ದ ಅನರ್ಹತೆ ಅಸ್ತ್ರ ಪ್ರಯೋಗ ಮಾಡುವಂತೆ ಸ್ಪೀಕರ್ ಗೆ ಮನವಿ ಮಾಡಲು ಕಾಂಗ್ರೆಸ್ ನಿರ್ಧರಿಸಿದೆ.

Home add -Advt

ಶಾಸಕಾಂಗ ಸಭೆಯ ನಂತರ ಸಿದ್ದರಾಮಯ್ಯ ಈ ವಿಷಯ ತಿಳಿಸಿದರು.

ಅನರ್ಹರಾದರೆ 6 ವರ್ಷ ಅವರು ಚುನಾವಣೆಗೆ ಸ್ಪರ್ಧಿಸಲು ಅವಕಾಶವಿಲ್ಲ. ಹಾಗಾಗು ಕೂಡಲೆ ಅವರೆಲ್ಲ ವಾಪಸ್ ಬರಬೇಕು ಎಂದು ಮನವಿ ಮಾಡಿದರು.

ಬಿಜೆಪಿ ಪ್ರಜಾಪ್ರಭುತ್ವ ವಿರೋಧಿ ಕೆಲಸ ಮಾಡುತ್ತಿದೆ ಎಂದ ಅವರು, ಕಾಂಗ್ರೆಸ್ ಒಂದು ಗಂಟೆ ಪ್ರತಿಭಟನೆ ಮಾಡಲಿದೆ ಎಂದರು.

Related Articles

Back to top button