*50ಕ್ಕೂ ಹೆಚ್ಚು ವಸ್ತುಗಳ ಬೆಲೆ ಏರಿಸಿ ದಾಖಲೆ ಬರೆದ ಕಾಂಗ್ರೆಸ್ ಸರ್ಕಾರ: ಜೋಶಿ ತರಾಟೆ*
ಪ್ರಗತಿವಾಹಿನಿ ಸುದ್ದಿ: ದುರಾಡಳಿತ, ಭ್ರಷ್ಟಾಚಾರದಲ್ಲಿ ಮುಳುಗಿರುವ ರಾಜ್ಯ ಕಾಂಗ್ರೆಸ್ ಸರ್ಕಾರ 50ಕ್ಕೂ ಹೆಚ್ಚು ವಸ್ತುಗಳ ಬೆಲೆ ಏರಿಕೆ ಮಾಡಿ ದಾಖಲೆ ಬರೆದಿದೆ ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ ಜೋಶಿ ಹರಿ ಹಾಯ್ದರು. ಹುಬ್ಬಳ್ಳಿಯಲ್ಲಿ ಬುಧವಾರ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಸಚಿವರು, ಪೆಟ್ರೋಲ್, ಡಿಸೇಲ್, ವಿದ್ಯುತ್, ಆಸ್ತಿ ನೋಂದಣಿ ಶುಲ್ಕ ಸೇರಿದಂತೆ 50ಕ್ಕೂ ಹೆಚ್ಚು ಅಗತ್ಯ ವಸ್ತುಗಳ ಬೆಲೆ ಹೆಚ್ಚಿಸಿ ಜನಸಾಮಾನ್ಯರನ್ನು ಹಿಂಸಿಸುತ್ತಿದೆ ಎಂದು ಸರ್ಕಾರದ ವಿರುದ್ಧ ಕಿಡಿ ಕಾರಿದರು.Home add -Advt … Continue reading *50ಕ್ಕೂ ಹೆಚ್ಚು ವಸ್ತುಗಳ ಬೆಲೆ ಏರಿಸಿ ದಾಖಲೆ ಬರೆದ ಕಾಂಗ್ರೆಸ್ ಸರ್ಕಾರ: ಜೋಶಿ ತರಾಟೆ*
Copy and paste this URL into your WordPress site to embed
Copy and paste this code into your site to embed