*ಸಿದ್ದರಾಮಯ್ಯ ಬೆನ್ನಿಗೆ ಕಾಂಗ್ರೆಸ್ ಚೂರಿ ಹಾಕಿದೆ*: *ಆರ್. ಅಶೋಕ್ ವಾಗ್ದಾಳಿ!*

ಪ್ರಗತಿವಾಹಿನಿ ಸುದ್ದಿ: ಸ್ಟಿಂಗ್ ಆಪರೇಷನ್ ವಿವಾದದ ನಡುವೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬೆಂಬಲಕ್ಕೆ ನಿಲ್ಲಬೇಕಿದ್ದ ಕಾಂಗ್ರೆಸ್ ಇದೀಗ ಅವರನ್ನೇ ಸಂಕಷ್ಟಕ್ಕೆ ಸಿಲುಕಿಸಿದೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ವಾಗ್ದಾಳಿ ನಡೆಸಿದ್ದಾರೆ. ಸಿದ್ದರಾಮಯ್ಯ ಅವರನ್ನು ಕೋರ್ಟ್ ಮೆಟ್ಟಿಲೇರುವ ಪರಿಸ್ಥಿತಿಗೆ ತಳ್ಳಿರುವ ಕಾಂಗ್ರೆಸ್, ಅವರನ್ನು ಬಳಸಿಕೊಂಡು ಕೈಬಿಟ್ಟಿದೆ ಎಂದು ಆರೋಪಿಸಿರುವ ಅವರು, ಸ್ಟಿಂಗ್ ಆಪರೇಷನ್ ಮತ್ತು ವಿಡಿಯೊಗಳ ಕುರಿತು ತಕ್ಷಣ ಎಫ್‌ಐಆರ್ ದಾಖಲಿಸಬೇಕು ಎಂದು ಆಗ್ರಹಿಸಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅಶೋಕ್, ಸಿದ್ದರಾಮಯ್ಯ ಅವರು ದೇವರಾಜ … Continue reading *ಸಿದ್ದರಾಮಯ್ಯ ಬೆನ್ನಿಗೆ ಕಾಂಗ್ರೆಸ್ ಚೂರಿ ಹಾಕಿದೆ*: *ಆರ್. ಅಶೋಕ್ ವಾಗ್ದಾಳಿ!*