*ಸಿದ್ದರಾಮಯ್ಯ ಅವರ ಬೆನ್ನಿಗೆ ಬಂಡೆಯಂತೆ ಇಂದೂ ಇದ್ದೇನೆ, ನಾಳೆಯೂ ಇರುತ್ತೇನೆ, ಸಾಯುವವರೆಗೂ ಇರುತ್ತೇನೆ: ಡಿಸಿಎಂ ಡಿ.ಕೆ. ಶಿವಕುಮಾರ್*

ಪ್ರಗತಿವಾಹಿನಿ ಸುದ್ದಿ: ಈ ಡಿ.ಕೆ ಶಿವಕುಮಾರ್ ಸಿದ್ದರಾಮಯ್ಯ ಅವರ ಬೆನ್ನ ಹಿಂದೆ ಬಂಡೆಯಂತೆ ನಿಲ್ಲುವುದಾಗಿ ಮೈಸೂರಿನಲ್ಲಿ ಹೇಳಿದ್ದೇನೆ. ಈಗಲೂ ಇದ್ದೇನೆ, ನಾಳೆಯೂ ಇರುತ್ತೇನೆ. ಸಾಯುವವರೆಗೂ ಇರುತ್ತೇನೆ. ಇದು ಈ ಕನಕಪುರದ ಬಂಡೆಯ ಇತಿಹಾಸ. ನಾನು ಎಲ್ಲಿ ಕೆಲಸ ಮಾಡುತ್ತೇನೋ ಅಲ್ಲಿ ಪ್ರಾಮಾಣಿಕತೆಯಿಂದ ಕೆಲಸ ಮಾಡುವುದು ನನ್ನ ಕರ್ತವ್ಯ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಹಾಸನದಲ್ಲಿ ನಡೆದ ಜನಕಲ್ಯಾಣ ಸಮಾವೇಶದಲ್ಲಿ ಶಿವಕುಮಾರ್ ಅವರು ಮಾತನಾಡಿ ಕಾಂಗ್ರೆಸ್ ಪಕ್ಷದ ಜನಪರ ಕಾರ್ಯಕ್ರಮಗಳ ಬಗ್ಗೆ ಚರ್ಚೆ ಮಾಡಿದರು. ಈ ವೇಳೆ … Continue reading *ಸಿದ್ದರಾಮಯ್ಯ ಅವರ ಬೆನ್ನಿಗೆ ಬಂಡೆಯಂತೆ ಇಂದೂ ಇದ್ದೇನೆ, ನಾಳೆಯೂ ಇರುತ್ತೇನೆ, ಸಾಯುವವರೆಗೂ ಇರುತ್ತೇನೆ: ಡಿಸಿಎಂ ಡಿ.ಕೆ. ಶಿವಕುಮಾರ್*