*ಡಿಕೆಶಿ ಅಂಗಳಕ್ಕೆ ತಲುಪಿದ ಕಾಂಗ್ರೆಸ್ ಕಿತ್ತಾಟ*: *ಕೋಲಾರ, ಚಿಕ್ಕಬಳ್ಳಾಪುರ ಶಾಸಕರ ಮಧ್ಯೆ ಬಣ ಬಡಿದಾಟ*

ಪ್ರಗತಿವಾಹಿನಿ ಸುದ್ದಿ: ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳ ಕಾಂಗ್ರೆಸ್ ಶಾಸಕರ ನಡುವಿನ ಭಿನ್ನಾಭಿಪ್ರಾಯ ಇದೀಗ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅಂಗಳಕ್ಕೆ ತಲುಪಿದೆ. ಎರಡು ಜಿಲ್ಲೆಗಳಲ್ಲಿ ನಡೆಯುತ್ತಿರುವ ಪ್ರತ್ಯೇಕ ರಾಜಕೀಯ ಕಿತ್ತಾಟಗಳು ಕಾಂಗ್ರೆಸ್ ವಲಯದಲ್ಲಿ ಚರ್ಚೆಗೆ ಕಾರಣವಾಗಿವೆ. ಕೋಲಾರದಲ್ಲಿ ಕೆಜಿಎಫ್ ಶಾಸಕಿ ರೂಪಕಲಾ ಶಶಿಧರ್ ಮತ್ತು ಬಂಗಾರಪೇಟೆ ಶಾಸಕ ಎಸ್.ಎನ್. ನಾರಾಯಣಸ್ವಾಮಿ ಸೇರಿದಂತೆ ಕೆಲ ನಾಯಕರ ನಡುವೆ ಭಿನ್ನಾಭಿಪ್ರಾಯದ ಚರ್ಚೆ ನಡೆಯುತ್ತಿದ್ದರೆ, ಚಿಕ್ಕಬಳ್ಳಾಪುರದಲ್ಲಿ ಚಿಂತಾಮಣಿ ಶಾಸಕ ಎಂ.ಸಿ. ಸುಧಾಕರ್ ಹಾಗೂ ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ನಡುವಿನ ವಾಗ್ವಾದ … Continue reading *ಡಿಕೆಶಿ ಅಂಗಳಕ್ಕೆ ತಲುಪಿದ ಕಾಂಗ್ರೆಸ್ ಕಿತ್ತಾಟ*: *ಕೋಲಾರ, ಚಿಕ್ಕಬಳ್ಳಾಪುರ ಶಾಸಕರ ಮಧ್ಯೆ ಬಣ ಬಡಿದಾಟ*