*ಸದಾ ಬಡವರ ಬಗ್ಗೆ ಚಿಂತಿಸುವ ಪಕ್ಷ ಕಾಂಗ್ರೆಸ್: ಸಚಿವೆ ಲಕ್ಷ್ಮೀ ಹೆಬ್ಬಾಳಕರ್*

 ಪ್ರಗತಿವಾಹಿನಿ ಸುದ್ದಿ: ಕರ್ನಾಟಕದ ಗ್ಯಾರಂಟಿ ಯೋಜನೆಗಳನ್ನು ಟೀಕಿಸುತ್ತಿದ್ದ ಬಿಜೆಪಿ ಇಂದು ಬೇರೆ ರಾಜ್ಯಗಳಲ್ಲಿ ನಮ್ಮ ಯೋಜನೆಗಳನ್ನು ನಕಲು ಮಾಡುತ್ತಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ‌ ಕಾರ್ಕಳದ ಮಂಜುನಾಥ್ ಪೈ ಸಮುದಾಯ ಭವನದಲ್ಲಿ ‌ಶುಕ್ರವಾರ ನಡೆದ ಕಾರ್ಕಳ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಹಾಗೂ ತಾಲೂಕು ಆಶ್ರಯದಲ್ಲಿ ಕಾರ್ಕಳ ಪುರಸಭೆ ಹಾಗೂ ಕುಕ್ಕುಂದೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಗ್ಯಾರಂಟಿ ಸಮಾವೇಶ ಹಾಗೂ … Continue reading *ಸದಾ ಬಡವರ ಬಗ್ಗೆ ಚಿಂತಿಸುವ ಪಕ್ಷ ಕಾಂಗ್ರೆಸ್: ಸಚಿವೆ ಲಕ್ಷ್ಮೀ ಹೆಬ್ಬಾಳಕರ್*