* *ಜನರ ಆಶೋತ್ತರಗಳಿಗೆ ಸ್ಪಂದಿಸುವ ಪಕ್ಷ ಕಾಂಗ್ರೆಸ್* *ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್*

* *ಬೆಳಗಾವಿ ದಕ್ಷಿಣ ಕ್ಷೇತ್ರದ ಕಾರ್ಯಕರ್ತರ ಸಭೆ*    ಪ್ರಗತಿವಾಹಿನಿ ಸುದ್ದಿ, *ಬೆಳಗಾವಿ* : ನಮ್ಮ ಸರ್ಕಾರ ಕೊಟ್ಟ ಭಾಷೆಯನ್ನು ಉಳಿಸಿಕೊಂಡಿದೆ. ಚುನಾವಣೆಗೂ ಮುನ್ನ ಘೋಷಿಸಿದ್ದ  5 ಗ್ಯಾರಂಟಿ ಯೋಜನೆಗಳನ್ನು ಮನೆ ಮನೆಗೆ ತಲುಪಿಸುವ ಕೆಲಸ ಮಾಡುತ್ತಿದ್ದೇವೆ. ತನ್ಮೂಲಕ ಕಾರ್ಯಕರ್ತರಿಗೆ ಶಕ್ತಿ ತುಂಬಿದ್ದೇವೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ. ಬೆಳಗಾವಿ ದಕ್ಷಿಣ ಕ್ಷೇತ್ರದಲ್ಲಿ ಮುಖಂಡರ ಸಭೆಯಲ್ಲಿ ಮಾತನಾಡಿದ ಸಚಿವರು, ಬೆಳಗಾವಿ ದಕ್ಷಿಣದಲ್ಲಿ ಕಾಂಗ್ರೆಸ್ ಶಾಸಕರು ಇಲ್ಲದಿದ್ದರೂ ಯಾವುದೇ ಸ್ವಾರ್ಥ ರಾಜಕಾರಣ ಮಾಡಿಲ್ಲ. … Continue reading * *ಜನರ ಆಶೋತ್ತರಗಳಿಗೆ ಸ್ಪಂದಿಸುವ ಪಕ್ಷ ಕಾಂಗ್ರೆಸ್* *ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್*