*ಎಸ್ಟಿ ಪಂಗಡದ ಕಲ್ಯಾಣಕ್ಕೆ ಶ್ರಮಿಸದ ನೀಚ ಪಕ್ಷ ಕಾಂಗ್ರೆಸ್: ಪ್ರಲ್ಹಾದ್ ಜೋಶಿ ವಾಗ್ದಾಳಿ*
ಪ್ರಗತಿವಾಹಿನಿ ಸುದ್ದಿ, ಬೆಂಗಳೂರು: ಪರಿಶಿಷ್ಟ ಜಾತಿ ಪಂಗಡದ ಕಲ್ಯಾಣಕ್ಕೆ ಕಾಂಗ್ರೆಸ್ ಏನೂ ಶ್ರಮ ವಹಿಸಿಲ್ಲ. ಭಗವಾನ್ ಬಿರ್ಸಾ ಮುಂಡಾ ಯಾರು ಎಂಬುದನ್ನೇ ಮರೆತು ಹೋಗುವಂತೆ ಮಾಡಿದ್ದ ನೀಚ ಪಾರ್ಟಿ ಎಂದು ಕೇಂದ್ರ ಸಂಸದೀಯ ಸಚಿವ ಪ್ರಹ್ಲಾದ ಜೋಶಿ ತೀವ್ರ ವಾಗ್ದಾಳಿ ನಡೆಸಿದರು. ಬೆಂಗಳೂರು ನಗರದಲ್ಲಿ ಇಂದು ನಡೆದ ಬಿಜೆಪಿ ಎಸ್ಟಿ ಸಮಾವೇಶದಲ್ಲಿ ಮಾತನಾಡಿದ ಸಚಿವರು, ನರೇಂದ್ರ ಮೋದಿ ಅಧಿಕಾರಕ್ಕೆ ಬರುವ ಮುನ್ನ ಕಾಂಗ್ರೆಸ್ ಪರಿಶಿಷ್ಟರ ಅಭಿವೃದ್ಧಿಗೆ ಶ್ರಮಿಸಲಿಲ್ಲ ಎಂದು ಹರಿಹಾಯ್ದರು.Home add -Advt ದೇಶದ ಜನಕ್ಕೆ ಬಿರ್ಸಾ … Continue reading *ಎಸ್ಟಿ ಪಂಗಡದ ಕಲ್ಯಾಣಕ್ಕೆ ಶ್ರಮಿಸದ ನೀಚ ಪಕ್ಷ ಕಾಂಗ್ರೆಸ್: ಪ್ರಲ್ಹಾದ್ ಜೋಶಿ ವಾಗ್ದಾಳಿ*
Copy and paste this URL into your WordPress site to embed
Copy and paste this code into your site to embed