**ಕಾಂಗ್ರೆಸ್ ಸದಾ ಬಡವರ ಪರ* *ನುಡಿದಂತೆ ನಡೆದ ಪಕ್ಷ -* *ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್*

*ಪ್ರಗತಿವಾಹಿನಿ ಸುದ್ದಿ, ಉಡುಪಿ:* ಕಾಂಗ್ರೆಸ್ ಪಕ್ಷ ಸದಾ ಬಡವರ ಪರವಾಗಿದ್ದು, ಚುನಾವಣೆಗೂ ಮುನ್ನ ಘೋಷಿಸಿದ್ದ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರುವ ಮೂಲಕ ಕಾಂಗ್ರೆಸ್ ಪಕ್ಷ ನುಡಿದಂತೆ ನಡೆದಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಆರ್ ಹೆಬ್ಬಾಳ್ಕರ್ ಹೇಳಿದರು.Home add -Advt ಜಿಲ್ಲೆಯ ಬ್ರಹ್ಮಾವರ ತಾಲ್ಲೂಕು ಆಡಳಿತ ಕಚೇರಿ ಸಭಾಂಗಣದಲ್ಲಿ ಬುಧವಾರ ನಡೆದ ಹಕ್ಕುಪತ್ರ ವಿತರಣಾ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದ … Continue reading **ಕಾಂಗ್ರೆಸ್ ಸದಾ ಬಡವರ ಪರ* *ನುಡಿದಂತೆ ನಡೆದ ಪಕ್ಷ -* *ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್*