ಮೇಕೆದಾಟು ವಿಚಾರದಲ್ಲಿ ಕಾಂಗ್ರೆಸ್ ದ್ವಂದ್ವ ನಿಲುವು ಅನುಸರಿಸುತ್ತಿದೆ: ಬಸವರಾಜ ಬೊಮ್ಮಾಯಿ

ಕಾಂಗ್ರೆಸ್ ಡಿಎಂಕೆಯೊಂದಿಗಿನ ಮೈತ್ರಿಯಿಂದ ಹೊರಬರಬೇಕು; ಬಸವರಾಜ ಬೊಮ್ಮಾಯಿ ಪ್ರಗತಿವಾಹಿನಿ ಸುದ್ದಿ, ಹುಬ್ಬಳ್ಳಿ: ಮೇಕೆದಾಟು ಯೋಜನೆ ಕುರಿತು ಕಾಂಗ್ರೆಸ್ ದ್ವಂದ್ವ ನೀತಿ ಅನುಸರಿಸುತ್ತಿದೆ. ಒಂದೆಡೆ ಯೋಜನೆ ಅನುಷ್ಠಾನಕ್ಕೆ ಆಗ್ರಹಿಸಿ ಪ್ರತಿಭಟಿಸಿದ ಕಾಂಗ್ರೆಸ್ ಅದನ್ನು ವಿರೋಧಿಸುವ ಡಿಎಂಕೆ ಜತೆಗೆ ಚುನಾವಣೆಯಲ್ಲಿ ಹೊಂದಾಣಿಕೆ ಮಾಡಿಕೊಂಡಿದೆ. ಹೀಗಾಗಿ ಕಾಂಗ್ರೆಸ್ ಡಿಎಂಕೆಯೊಂದಿಗೆ ಮಾಡಿಕೊಂಡ ಹೊಂದಾಣಿಕೆಯಿಂದ ಹೊರಬರಬೇಕು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಒತ್ತಾಯಿಸಿದರು.ಹುಬ್ಬಳ್ಳಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮೇಕೆದಾಟು ಯೋಜನೆಗೆ ಡಿಎಂಕೆ ವಿರೋಧಿಸುವುದರಿಂದ ರಾಜ್ಯಕ್ಕೆ ಅನ್ಯಾಯವಾಗಲಿದ್ದು, ಕಾಂಗ್ರೆಸ್ ಈ ಬಗ್ಗೆ ದಂದ್ವ ನಿಲುವು … Continue reading ಮೇಕೆದಾಟು ವಿಚಾರದಲ್ಲಿ ಕಾಂಗ್ರೆಸ್ ದ್ವಂದ್ವ ನಿಲುವು ಅನುಸರಿಸುತ್ತಿದೆ: ಬಸವರಾಜ ಬೊಮ್ಮಾಯಿ