*ಬಿಜೆಪಿ-ಜೆಡಿಎಸ್ ಪಾದಯಾತ್ರೆಗೆ ಕೌಂಟರ್: ಚನ್ನಪಟ್ಟಣದಲ್ಲಿ ಕಾಂಗ್ರೆಸ್ ಜನಾಂದೋಲನ ಸಭೆ*

ಪ್ರಗತಿವಾಹಿನಿ ಸುದ್ದಿ: ಬಿಜೆಪಿ-ಜೆಡಿಎಸ್ ಪಾದಯಾತ್ರೆ ವಿರುದ್ಧ ಕಾಂಗ್ರೆಸ್ ಚನ್ನಪಟ್ಟಣದಲ್ಲಿ ಭಾನುವಾರ ಜನಾಂದೋಲನ ಸಭೆ ಹಮ್ಮಿಕೊಂಡಿತ್ತು. ಜನಾಂದೋಲನ ಸಭೆಯಲ್ಲಿ ಡಿಸಿಎಂ ಡಿ ಕೆ ಶಿವಕುಮಾರ್, ಗೃಹ ಸಚಿವರಾದ ಡಾ.ಜಿ ಪರಮೇಶ್ವರ, ರಾಮನಗರ ಜಿಲ್ಲಾ ಉಸ್ತುವಾರಿ ಸಚಿವರಾದ ರಾಮಲಿಂಗಾ ರೆಡ್ಡಿ, ಆರೋಗ್ಯ ಸಚಿವರಾದ ದಿನೇಶ್ ಗುಂಡೂರಾವ್, ಇಂಧನ ಸಚಿವ ಕೆ.ಜೆ ಜಾರ್ಜ್, ಅರಣ್ಯ ಸಚಿವರಾದ ಈಶ್ವರ್ ಖಂಡ್ರೆ, ವಸತಿ ಸಚಿವರಾದ ಜಮೀರ್ ಅಹ್ಮದ್ ಖಾನ್, ಉನ್ನತ ಶಿಕ್ಷಣ ಸಚಿವರಾದ ಡಾ ಎಂ ಸಿ ಸುಧಾಕರ್, ಕಾರ್ಮಿಕ ಸಚಿವರಾದ ಸಂತೋಷ್ ಲಾಡ್, … Continue reading *ಬಿಜೆಪಿ-ಜೆಡಿಎಸ್ ಪಾದಯಾತ್ರೆಗೆ ಕೌಂಟರ್: ಚನ್ನಪಟ್ಟಣದಲ್ಲಿ ಕಾಂಗ್ರೆಸ್ ಜನಾಂದೋಲನ ಸಭೆ*