Kannada NewsKarnataka News

ಬೆಳಗಾವಿಯಲ್ಲಿ ಕಾಂಗ್ರೆಸ್ ಮುನ್ನಡೆ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಬೆಳಗಾವಿಯಲ್ಲಿ ಮತ ಎಣಿಕೆ ಈಗ ಆರಂಭವಾಗಿದ್ದು, ಆರಂಭಿಕವಾಗಿ ಕಾಂಗ್ರೆಸ್ ಅಭ್ಯರ್ಥಿ ಚನ್ನರಾಜ ಹಟ್ಟಿಹೊಳಿ ಆರಂಭಿಕ ಮುನ್ನಡೆ ಸಾಧಿಸಿದ್ದಾರೆ.

ಪಕ್ಷೇತರ ಅಭ್ಯರ್ಥಿ ಲಖನ್ ಜಾರಕಿಹೊಳಿ 2ನೇ ಸ್ಥಾನ, ಬಿಜೆಪಿಯ ಮಹಾಂತೇಶ ಕವಟಗಿಮಠ ಮೂರನೇ ಸ್ಥಾನದಲ್ಲಿದ್ದಾರೆ.

ಚನ್ನರಾಜ್ ಗೆ 450, ಲಖನ್ ಗೆ 415 ಹಾಗೂ ಕವಟಗಿಮಠ ಅವರಿಗೆ 165 ಮತಗಳು ಬಿದ್ದಿವೆ.

ಉತ್ತರ ಕನ್ನಡ, ಬೆಂಗಳೂರು ನಗರದಲ್ಲಿ ಬಿಜೆಪಿ ಅಭ್ಯರ್ಥಿಗೆ ಭರ್ಜರಿ ಜಯ

Related Articles

Back to top button