ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ ಆರಂಭದಿಂದಲೂ ಕಾಂಗ್ರೆಸ್ ಮುನ್ನಡೆ ಕಾಯ್ದುಕೊಂಡು ಬಂದಿದ್ದು, ಸಧ್ಯಕ್ಕೆ 1536 ಮತಗಳಿಂದ ಕಾಂಗ್ರೆಸ್ ಮುನ್ನಡೆಯಲ್ಲಿದೆ.
ಕಾಂಗ್ರೆಸ್ 31516 ಸಾವಿರ ಮತ ಪಡೆದಿದ್ದರೆ ಬಿಜೆಪಿ 29980 ಮತ ಪಡೆದಿದೆ. ಈ ಮುನ್ನಡೆ, ಹಿನ್ನಡೆ ಆರಂಭಿಕವಾಗಿದ್ದು, ಮುಂದಿನ ಹಂತಗಳಲ್ಲಿ ಯಾವುದೇ ಬದಲಾವಣೆಯಾಗಬಹುದು.
ಸವದತ್ತಿಯಲ್ಲಿ ಕಾಂಗ್ರೆಸ್ ಮುನ್ನಡೆ ಸಾಧಿಸಿದ್ದರೆ, ರಾಮದುರ್ಗ ಮತ್ತು ಗೋಕಾಕಲ್ಲಿ ಬಿಜೆಪಿ ಮುನ್ನಡೆಯಲ್ಲಿದೆ. ಬೆಳಗಾವಿ ಉತ್ತರದಲ್ಲಿ ಸಮಬಲದ ಹೋರಾಟ ನಡೆದಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ