Latest

ಕಾಂಗ್ರೆಸ್ ಮುಖಂಡ ಅಹ್ಮದ್ ಪಟೇಲ್ ಗಂಭೀರ

ಪ್ರಗತಿವಾಹಿನಿ ಸುದ್ದಿ; ನವದೆಹಲಿ: ಕಾಂಗ್ರೆಸ್ ಹಿರಿಯ ಮುಖಂಡ ಅಹ್ಮದ್ ಪಟೇಲ್ (71) ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ.

ಅಹ್ಮದ್ ಪಟೇಲ್ ಕೆಲ ದಿನಗಳಿಂದ ಕೊರೊನಾ ಸೋಂಕಿನಿಂದ ಬಳಲುತ್ತಿದ್ದು, ವೇದಾಂತ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆದರೆ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.

ಹೆಚ್ಚಿನ ಚಿಕಿತ್ಸೆಗಾಗಿ ಅಹ್ಮದ್ ಪಟೇಲ್ ಅವರನ್ನು ಗುರಗಾಂವ್ ಆಸ್ಪತ್ರೆಗೆ ಸ್ಥಳಾಂತರಿಸಲಾಗುತ್ತಿದೆ ಎಂದು ಅಹ್ಮದ್ ಪಟೇಲ್ ಪುತ್ರ ಫೈಸಲ್ ಪಟೇಲ್ ತಿಳಿಸಿದ್ದಾರೆ.

Congress leader ahmed patel,Condition criticale,Covid

Home add -Advt

Related Articles

Back to top button