ಪ್ರಗತಿವಾಹಿನಿ ಸುದ್ದಿ, ಜೈಪುರ: ರಾಜಸ್ಥಾನದ ಕಾಂಗ್ರೆಸ್ ಮುಖಂಡ, ಸಚಿನ್ ಪೈಲಟ್ ಅವರು ತಮ್ಮ ಪತ್ನಿ ಸಾರಾಗೆ ವಿಚ್ಛೇದನ ನೀಡಿದ್ದಾರೆ. ಮುಂಬರುವ ರಾಜಸ್ಥಾನ ವಿಧಾನಸಭಾ ಚುನಾವಣೆಗೆ ಟೋಂಕ್ ಕ್ಷೇತ್ರದಿಂದ ಸ್ಪರ್ಧಿಯಾಗಿ ನಾಮಪತ್ರ ಸಲ್ಲಿಸುವ ಸಂದರ್ಭದಲ್ಲಿ ಸಚಿನ್ ಪೈಲಟ್ ತಾವು ಸಾರಾ ಅವರೊಂದಿಗೆ ವಿಚ್ಛೇದನ ಪಡೆದಿರುವುದಾಗಿ ಅಫಿಡಾವಿಟ್ ನಲ್ಲಿ ಘೋಷಿಸಿಕೊಂಡಿದ್ದಾರೆ. Home add -Advt ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲಾ ಅವರ ಪುತ್ರಿ ಸಾರಾ ಅಬ್ದುಲ್ಲಾ ಜತೆ ಸಚಿನ್ ಪೈಲಟ್ 2004ರಲ್ಲಿ ವಿವಾಹವಾಗಿದ್ದರು. ಎರಡು ದಶಕಗಳಷ್ಟು … Continue reading ಸಾರಾಗೆ ಸಚಿನ್ ವಿಚ್ಛೇದನ ಬಹಿರಂಗ
Copy and paste this URL into your WordPress site to embed
Copy and paste this code into your site to embed