*ಹೈಕಮಾಂಡ್ ಅಂಗಳದಲ್ಲಿ ಕಾಂಗ್ರೆಸ್ ನಾಯಕರು: ಮಹತ್ವದ ಚರ್ಚೆ*
ಪ್ರಗತಿವಾಹಿನಿ ಸುದ್ದಿ: ರಾಜ್ಯದ ಮಾಜಿ ಮುಖ್ಯಮಂತ್ರಿ, ನೂತನ ಮುಖ್ಯಮಂತ್ರಿ ಹೈಕಮಾಂಡ್ ಭೇಟಿ ಆಗಿದ್ದಾರೆ. ಸಚಿವ ಸಂಪುಟ ವಿಸ್ತರಣೆ ಜೊತೆಗೆ ಕರ್ನಾಟಕದ ಪ್ರಸಕ್ತ ರಾಜಕೀಯ ವಿದ್ಯಮಾನಗಳ ಕುರಿತು ಚರ್ಚೆ ನಡೆಸಿದ್ದಾರೆ. ಎಐಸಿಸಿ ಸಂಘಟನಾ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ ಅವರ ನೇತೃತ್ವದಲ್ಲಿ ಮಹತ್ವದ ಸಭೆಯೊಂದು ನಡೆದಿದೆ. ಈ ಸಭೆಯಲ್ಲಿ ಕರ್ನಾಟಕದ ಮುಖ್ಯಮಂತ್ರಿ ಡಿಕೆ ಶಿವಕುಮಾರ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಹಾಗೂ ಕೆಪಿಸಿಸಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಭಾಗವಹಿಸಿ ಸುದೀರ್ಘ ಚರ್ಚೆ … Continue reading *ಹೈಕಮಾಂಡ್ ಅಂಗಳದಲ್ಲಿ ಕಾಂಗ್ರೆಸ್ ನಾಯಕರು: ಮಹತ್ವದ ಚರ್ಚೆ*
Copy and paste this URL into your WordPress site to embed
Copy and paste this code into your site to embed