*ಇದೇನಾ ಅಚ್ಚೇ ದಿನ್? ಪೆಟ್ರೋಲ್, ಡೀಸೆಲ್ ದರ ಏರಿಕೆಗೆ ಪ್ರಧಾನಿ ಮೋದಿ ಸರ್ಕಾರದ ವಿರುದ್ಧ ಸಿಎಂ ಸಿದ್ದರಾಮಯ್ಯ ಕಿಡಿ*
ಪ್ರಗತಿವಾಹಿನಿ ಸುದ್ದಿ: ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ. ಕೆ ಶಿವಕುಮಾರ್ ಇಂದು ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಜಂಟಿ ಮಾಧ್ಯಮಗೋಷ್ಠಿ ನಡೆಸಿದರು. ಈ ವೇಳೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಪೆಟ್ರೋಲ್, ಡೀಸೆಲ್, ಗ್ಯಾಸ್ ದರ ನಿರಂತರವಾಗಿ ಏರಿಕೆ ಮಾಡುತ್ತಿರುವ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ಬಿಜೆಪಿಯವರು ಈ ಹಿಂದೆ ದೇಶದಲ್ಲಿ ಮೋದಿ ಸರ್ಕಾರ ಅಧಿಕಾರಕ್ಕೆ ಬಂದರೆ ಅಚ್ಚೆ ದಿನ್ ಬರುತ್ತದೆ ಎಂದು ಹೇಳಿದ್ದರು. ಪ್ರಧಾನಿ … Continue reading *ಇದೇನಾ ಅಚ್ಚೇ ದಿನ್? ಪೆಟ್ರೋಲ್, ಡೀಸೆಲ್ ದರ ಏರಿಕೆಗೆ ಪ್ರಧಾನಿ ಮೋದಿ ಸರ್ಕಾರದ ವಿರುದ್ಧ ಸಿಎಂ ಸಿದ್ದರಾಮಯ್ಯ ಕಿಡಿ*
Copy and paste this URL into your WordPress site to embed
Copy and paste this code into your site to embed