ಬಿಜೆಪಿ ಪಾದಯಾತ್ರೆಗೆ ಪ್ರತಿಯಾಗಿ ಕಾಂಗ್ರೆಸ್ ಸಭೆ; ಎಲ್ಲೆಲ್ಲಿ? ಯಾವಾಗ? ಓದಿ

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು : “ಬಿಜೆಪಿ ಪಾದಯಾತ್ರೆಗೆ ಪ್ರತಿಯಾಗಿ ಕಾಂಗ್ರೆಸ್ ಪಕ್ಷ ನಾಳೆಯಿಂದ ಬಿಜೆಪಿ ನಾಯಕರ ನೈತಿಕತೆ ಪ್ರಶ್ನಿಸುವ ಸಭೆ ಹಮ್ಮಿಕೊಂಡಿದೆ. ಈ ಕಾರ್ಯಕ್ರಮದಲ್ಲಿ ಬಿಜೆಪಿ ಕಾಲದ ಅಕ್ರಮ, ಕೇಂದ್ರದಿಂದ ರಾಜ್ಯಕ್ಕೆ ಆಗಿರುವ ಅನ್ಯಾಯ, ಸಂವಿಧಾನ ಸಂಸ್ಥೆಗಳ ದುರ್ಬಳಕೆ ಬಗ್ಗೆ ಪ್ರಶ್ನೆ ಮಾಡುತ್ತೇವೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ಸದಾಶಿವನಗರ ನಿವಾಸದಲ್ಲಿ ಗುರುವಾರ ರಾತ್ರಿ ತುರ್ತು ಮಾಧ್ಯಮಗೋಷ್ಟಿ ನಡೆಸಿದ ಶಿವಕುಮಾರ್ ಅವರು, “ನಾಳೆ (ಶುಕ್ರವಾರ) ಬಿಡದಿಯಲ್ಲಿ ಬೆಳಗ್ಗೆ 11 ಗಂಟೆಗೆ ಕಾಂಗ್ರೆಸ್ ಪಕ್ಷದ ಕಾರ್ಯಕ್ರಮ … Continue reading ಬಿಜೆಪಿ ಪಾದಯಾತ್ರೆಗೆ ಪ್ರತಿಯಾಗಿ ಕಾಂಗ್ರೆಸ್ ಸಭೆ; ಎಲ್ಲೆಲ್ಲಿ? ಯಾವಾಗ? ಓದಿ