ಕೇಂದ್ರ ಚುನಾವಣೆ ಆಯುಕ್ತ ರಾಜೀವ್ ಕುಮಾರ್ ಗೆ ಕಾಂಗ್ರೆಸ್ ದೂರು

ಮತದಾರರ ಮಾಹಿತಿ ಕಳವು, ಮಾರಾಟ, ನಿರ್ದಿಷ್ಟ ಮತದಾರರ ಹೆಸರು ಅಳಿಸಿ ಹಾಕಿರುವುದು ಸೇರಿದಂತೆ ಕರ್ನಾಟಕದಲ್ಲಿ ನಡೆದಿರುವ ಮತದಾರರ ಪಟ್ಟಿ ಹಗರಣ ಕುರಿತು ತನಿಖೆ ನಡೆಸುವಂತೆ ನವದೆಹಲಿಯಲ್ಲಿ ಕೇಂದ್ರ ಚುನಾವಣೆ ಆಯೋಗದ ಆಯುಕ್ತ ರಾಜೀವ್ ಕುಮಾರ್ ಅವರಿಗೆ ಕಾಂಗ್ರೆಸ್ ಬುಧವಾರ ದೂರು ನೀಡಿತು.