*ಬಿಜೆಪಿ ಬಂಡಾಯ : ಆರ್.ಅಶೋಕ ಪ್ರತಿಕ್ರಿಯೆ*
ಪ್ರಗತಿವಾಹಿನಿ ಸುದ್ದಿ: ಕಾಂಗ್ರೆಸ್ ಸರ್ಕಾರ ಸಂಪನ್ಮೂಲದ ಗ್ಯಾರಂಟಿ ಇಲ್ಲದೆ, ಜನರಿಗೆ ಟೋಪಿ ಹಾಕಿ ಗ್ಯಾರಂಟಿ ಯೋಜನೆಗಳನ್ನು ತಂದಿದೆ. ಕಾಂಗ್ರೆಸ್ ಶಾಸಕರೇ ಸರ್ಕಾರಕ್ಕೆ ಧಿಕ್ಕಾರ ಹಾಕುವ ಸ್ಥಿತಿ ಬರಲಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾವುದೇ ಪಕ್ಷದ ಸರ್ಕಾರ ಬಂದರೂ ಸಾಲ ಮಾಡಲೇಬೇಕು. ಇಂತಹ ಸ್ಥಿತಿಯಲ್ಲಿ ಸಂಪನ್ಮೂಲದ ಗ್ಯಾರಂಟಿಯೇ ಇಲ್ಲದೆ, ಜನರಿಗೆ ಟೋಪಿ ಹಾಕಿ ಗ್ಯಾರಂಟಿ ಯೋಜನೆ ತರಲಾಗಿದೆ. ಇದನ್ನು ನಿರ್ವಹಿಸಲು ಸರ್ಕಾರಕ್ಕೆ ಸಾಧ್ಯವಾಗುತ್ತಿಲ್ಲ. ಬೆಸ್ಕಾಂ ಹಾಗೂ ಇಲಾಖೆಗಳು ನಷ್ಟದಲ್ಲಿವೆ. ಕಾಂಗ್ರೆಸ್ ಶಾಸಕರೇ … Continue reading *ಬಿಜೆಪಿ ಬಂಡಾಯ : ಆರ್.ಅಶೋಕ ಪ್ರತಿಕ್ರಿಯೆ*
Copy and paste this URL into your WordPress site to embed
Copy and paste this code into your site to embed