*ಸರ್ಕಾರದ ವಿರುದ್ಧ ಗುಡುಗಿದ ಕಾಂಗ್ರೆಸ್ ಶಾಸಕ* *ನನಗೆ ಸಾಕಾಗಿ ಹೋಗಿದೆ ಎಂದ ಕಾಗೆ*

ಪ್ರಗತಿವಾಹಿನಿ ಸುದ್ದಿ: ಬೆಳಗಾವಿ ಜಿಲ್ಲೆ ಕಾಗವಾಡ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್‌ ಶಾಸಕ ರಾಜು ಕಾಗೆ ತಮ್ಮ ಸರ್ಕಾರದ ವಿರುದ್ಧವೇ ಗುಡುಗಿದ್ದಾರೆ.‌ ಸರ್ಕಾರದ ಲೋಪ ದೋಷಗಳ ಬಗ್ಗೆ ಕೈ ನಾಯಕರು ಅಸಮಾಧಾನಗೊಂಡಿದ್ದು ಬಿ ಆರ್ ಪಾಟೀಲ್‌ ಹೇಳಿಕೆ ಚರ್ಚೆ ಬೆನ್ನಲ್ಲೇ ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಮತ್ತೊಬ್ಬ ಕೈ ಶಾಸಕ ಆಕ್ರೋಶ ಹೊರಹಕಿದ್ದಾರೆ. ಇಂದು ಐನಾಪುರ ಪಟ್ಟಣದಲ್ಲಿ ಅಭಿವೃದ್ಧಿ ಕಾಮಗಾರಿ ವಿಚಾರವಾಗಿ ಆಗಮಿಸಿದ್ದ ಶಾಸಕ ರಾಜು ಕಾಗೆ ಸರ್ಕಾರದ ಲೋಪ ದೋಷಗಳ ಬಗ್ಗೆ ಆಕ್ರೋಶ ಹೊರ ಹಾಕಿದ್ದಾರೆ. ಕಳೆದ ಎರಡು … Continue reading *ಸರ್ಕಾರದ ವಿರುದ್ಧ ಗುಡುಗಿದ ಕಾಂಗ್ರೆಸ್ ಶಾಸಕ* *ನನಗೆ ಸಾಕಾಗಿ ಹೋಗಿದೆ ಎಂದ ಕಾಗೆ*