Karnataka NewsPolitics

*BREAKING: ಕಾಂಗ್ರೆಸ್ ಶಾಸಕ ಸುಬ್ಬಾರೆಡ್ಡಿ ಮನೆ ಮೇಲೆ ED ದಾಳಿ*

ಪ್ರಗತಿವಾಹಿನಿ ಸುದ್ದಿ: ಕಾಂಗ್ರೆಸ್ ಶಾಸಕ ಸುಬ್ಬಾರೆಡ್ಡಿ ನಿವಾಸದ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.

ಬೆಂಗಳೂರಿನ 5 ಕಡೆಗಳಲ್ಲಿ ಇಡಿ ಅಧಿಕಾರಿಗಳು ದಿಢೀರ್ ದಾಳಿ ನಡೆಸಿದ್ದಾರೆ. ಶಾಸಕ ಸುಬ್ಬಾರೆಡ್ದಿ ಹಾಗೂ ಅವರ ಸಂಬಂಧಿಕರಿಗೆ ಸೇರಿದ ಸ್ಥಳಗಳ ಮೇಲೆ ದಾಳಿ ನಡೆಸಲಾಗಿದೆ.

ಸುಬ್ಬಾರೆಡ್ಡಿ ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ಕ್ಷೇತ್ರದ ಕಾಂಗ್ರೆಸ್ ಶಾಸಕಾರಿದ್ದು, ವಿದೇಶಿ ವಿನಿಮಯ ನಿರ್ವಹಣಾ ಕಾಯ್ದೆ ಉಲ್ಲಂಘನೆ ಆರೋಪದಲ್ಲಿ ಈ ದಾಳಿ ನಡೆದಿದೆ.

Home add -Advt

Related Articles

Back to top button