*ಕಾಂಗ್ರೆಸ್ ಶಾಸಕನ ಮನೆ ಮೇಲೆ ಇಡಿ ದಾಳಿ*

ಪ್ರಗತಿವಾಹಿನಿ ಸುದ್ದಿ; ಕಾಂಗ್ರೆಸ್ ಶಾಸಕ ನಾರಾಭರತ್ ರೆಡ್ಡಿ ನಿವಾಸ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯ ಅಧಿಕಾರಿಗಳು ಬೆಳ್ಳಂ ಬೆಳಿಗ್ಗೆ ದಾಳಿ ನಡೆಸಿದ್ದಾರೆ. ಬಳ್ಳಾರಿ ಕಾಂಗ್ರೆಸ್ ಶಾಸಕರಾಗಿರುವ ನಾರಾಭರತ್ ರೆಡ್ಡಿ ವಿರುದ್ಧ ಹಲವು ಆರೋಪಗಳು ಕೇಳಿ ಬಂದಿದ್ದವು. ಇದೀಗ ಭರತ್ ರೆಡ್ಡಿಯ ಬಳ್ಳಾರಿಯ ಮನೆ, ಕಚೇರಿ, ತಂದೆಯ ಕಚೇರಿ ಚಿಕ್ಕಪ್ಪ ಪ್ರತಾಪ್ ರೆಡ್ಡಿ ಮನೆಗಳ ಮೇಲೂ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.Home add -Advt ಬಳ್ಳಾರಿಯ ಒಟ್ಟು ನಾಲ್ಕು ಕಡೆಗಳಲ್ಲಿ ಬೆಳಿಗ್ಗೆ 6:30ಕ್ಕೆ ಇಡಿ ಅಧಿಕಾರಿಗಳು ದಾಳಿ … Continue reading *ಕಾಂಗ್ರೆಸ್ ಶಾಸಕನ ಮನೆ ಮೇಲೆ ಇಡಿ ದಾಳಿ*