ಮಾಧ್ಯಮಗಳ ಮುಂದೆ ಪಕ್ಷದ ವಿಚಾರ ಮಾತನಾಡದಿರಲು ಕಾಂಗ್ರೆಸ್ ಶಾಸಕರಿಗೆ ಡಿ.ಕೆ. ಶಿವಕುಮಾರ್ ಸೂಚನೆ

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು: “ಅಧಿಕಾರ ಹಂಚಿಕೆ, ಬೆಂಬಲ ಹಾಗೂ ಇತರ ವಿಚಾರಗಳ ಬಗ್ಗೆ ಯಾವುದೇ ಶಾಸಕರು ಮಾಧ್ಯಮಗಳ ಮುಂದೆ ಮಾತನಾಡಬಾರದು” ಎಂದು ಶಿವಕುಮಾರ್ ಅವರು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಗಾಂಧಿ ಭವನದ ಬಳಿ ಮಾಧ್ಯಮಗಳ ಪ್ರಶ್ನೆಗೆ ಅವರು ಉತ್ತರಿಸಿದರು.Home add -Advt ಶಿವಕುಮಾರ್ ಒಬ್ಬರೇ ಪಕ್ಷ ಅಧಿಕಾರಕ್ಕೆ ತಂದಿಲ್ಲ ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿರುವ ಬಗ್ಗೆ ಮಾಧ್ಯಮಗಳು ಗಮನ ಸೆಳೆದಾಗ ಅವರು ಹೀಗೆ ಪ್ರತಿಕ್ರಿಯಿಸಿದರು. “ಪಕ್ಷ ಹಾಗೂ ಸರ್ಕಾರದ ಆಂತರಿಕ ವಿಚಾರಗಳು ಏನೇ ಇದ್ದರೂ ಶಾಸಕರು … Continue reading ಮಾಧ್ಯಮಗಳ ಮುಂದೆ ಪಕ್ಷದ ವಿಚಾರ ಮಾತನಾಡದಿರಲು ಕಾಂಗ್ರೆಸ್ ಶಾಸಕರಿಗೆ ಡಿ.ಕೆ. ಶಿವಕುಮಾರ್ ಸೂಚನೆ