*ಮನೆಯಲ್ಲಿಯೇ ಆತ್ಮಹತ್ಯೆಗೆ ಶರಣಾದ ಕಾಂಗ್ರೆಸ್ ಶಾಸಕನ ಪತ್ನಿ*

ಪ್ರಗತಿವಾಹಿನಿ ಸುದ್ದಿ: ಕಾಂಗ್ರೆಸ್ ಶಾಸಕ ಮೇಡಿಪಲ್ಲಿ ಸತ್ಯಂ ಅವರ ಪತ್ನಿ ಮನೆಯಲ್ಲಿಯೇ ನೇಣಿಗೆ ಶರಣಾಗಿರುವ ಘಟನೆ ಹೈದರಾಬಾದ್ ನ ಅಲ್ವಾನ್ ನಲ್ಲಿ ನಡೆದಿದೆ. ಮೇಡಿಪಲ್ಲಿ ಸತ್ಯಂ ಕರೀಂ ನಗರ ಜಿಲ್ಲೆಯ ಚೊಪ್ಪದಂಡಿ ಕ್ಷೇತ್ರದ ಕಾಂಗ್ರೆಸ್ ಶಾಸಕರಾಗಿದ್ದಾರೆ. ಶಾಸಕರ ಪತ್ನಿ ರೂಪಾದೇವಿ ಮನೆಯಲ್ಲಿಯೇ ಆತ್ಮಹತ್ಯೆಗೆ ಶರಣಾಗಿದ್ದಾರೆ. ದಂಪತಿಗೆ ಇಬ್ಬರು ಮಕ್ಕಳಿದ್ದರು. ಅಲ್ಲದೇ ರೂಪಾದೇವಿ ಮೇಡ್ಚಲ್ ಮುನಿರಾಬಾದ್ ನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ಇದೀಗ ಏಕಾಏಕಿ ನೇಣಿಗೆ ಕೊರಳೊಡ್ಡಿದ್ದು, ಪತ್ನಿ ಸಾವಿನಿಂದ ಕಂಗೆಟ್ಟ ಶಾಸಕ ಪ್ರಜ್ಞೆತಪ್ಪಿ ಬಿದ್ದ ಘಟನೆಯೂ … Continue reading *ಮನೆಯಲ್ಲಿಯೇ ಆತ್ಮಹತ್ಯೆಗೆ ಶರಣಾದ ಕಾಂಗ್ರೆಸ್ ಶಾಸಕನ ಪತ್ನಿ*