*ಮತದಾರರ ಪಟ್ಟಿ ಪರಿಷ್ಕರಣೆ ವಿರುದ್ಧ ಕಾಂಗ್ರೆಸ್ ಆಕ್ರೋಶ: ಬೆಳಗಾವಿಯಲ್ಲಿ ಬೃಹತ್ ಪ್ರತಿಭಟನೆ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ (SIR) ಪ್ರಕ್ರಿಯೆ ವಿರುದ್ಧ ಕಾಂಗ್ರೆಸ್ ಪಕ್ಷದ ಆಕ್ರೋಶ ತೀವ್ರಗೊಂಡಿದ್ದು, ಬೆಳಗಾವಿಯಲ್ಲಿ ಸೋಮವಾರ ಬೃಹತ್ ಪ್ರತಿಭಟನೆ ನಡೆಸಲಾಯಿತು. ಬೆಳಗಾವಿಯ ಸಂಗೊಳ್ಳಿ ರಾಯಣ್ಣ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಪ್ರತಿಭಟನಾ ರ‍್ಯಾಲಿ ನಡೆಸಿದರು. ಕೈಯಲ್ಲಿ ಪಕ್ಷದ ಧ್ವಜ ಹಾಗೂ ವಿವಿಧ ಬೇಡಿಕೆಗಳ ಫಲಕಗಳನ್ನು ಹಿಡಿದುಕೊಂಡು ಚುನಾವಣಾ ಆಯೋಗದ ವಿರುದ್ಧ ಘೋಷಣೆಗಳನ್ನು ಕೂಗಿದರು.  ಬಳಿಕ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಮನವಿ ಸಲ್ಲಿಸಿ, ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ನಡೆದಿದೆ … Continue reading *ಮತದಾರರ ಪಟ್ಟಿ ಪರಿಷ್ಕರಣೆ ವಿರುದ್ಧ ಕಾಂಗ್ರೆಸ್ ಆಕ್ರೋಶ: ಬೆಳಗಾವಿಯಲ್ಲಿ ಬೃಹತ್ ಪ್ರತಿಭಟನೆ*