*ಕಾಂಗ್ರೆಸ್ ಪಕ್ಷ ಸಮುದ್ರವಿದ್ದಂತೆ, ಯಾರೇ ಹೋದರೂ ಪಕ್ಷಕ್ಕೆ ನಷ್ಟವಾಗದು: ಡಿಸಿಎಂ ಡಿ.ಕೆ. ಶಿವಕುಮಾರ್*

ಪ್ರಗತಿವಾಹಿನಿ ಸುದ್ದಿ; “ಕಾಂಗ್ರೆಸ್ ಪಕ್ಷ ಸಮುದ್ರವಿದ್ದಂತೆ. ನೂರಾರು ನಾಯಕರು ಬರುತ್ತಾರೆ, ಹೋಗುತ್ತಾರೆ. ಯಾರೇ ಬರಲಿ, ಯಾರೇ ಹೋಗಲಿ ಪಕ್ಷಕ್ಕೆ ಅದರಿಂದ ನಷ್ಟವಾಗುವುದಿಲ್ಲ” ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಶುಕ್ರವಾರ ಮಾಧ್ಯಮದವರನ್ನು ಉದ್ದೇಶಿಸಿ ಮಾತನಾಡಿದ ಶಿವಕುಮಾರ್ ಅವರು ಹೇಳಿದ್ದಿಷ್ಟು:Home add -Advt “ಜಗದೀಶ್ ಶೆಟ್ಟರ್ ಅವರು ಬಿಜೆಪಿ ಆಂತರಿಕ ವಿಚಾರದಿಂದ ಬೇಸತ್ತು ಆ ಪಕ್ಷದ ವಿರುದ್ಧ ದೊಡ್ಡ ಆರೋಪ ಮಾಡಿ ಕಾಂಗ್ರೆಸ್ ಸೇರಿದ್ದರು. ಅವರಿಗೆ ಪಕ್ಷದ ಟೆಕೆಟ್ ನೀಡಿದ್ದೆವು. … Continue reading *ಕಾಂಗ್ರೆಸ್ ಪಕ್ಷ ಸಮುದ್ರವಿದ್ದಂತೆ, ಯಾರೇ ಹೋದರೂ ಪಕ್ಷಕ್ಕೆ ನಷ್ಟವಾಗದು: ಡಿಸಿಎಂ ಡಿ.ಕೆ. ಶಿವಕುಮಾರ್*